ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

Sampriya
ಶನಿವಾರ, 4 ಅಕ್ಟೋಬರ್ 2025 (11:13 IST)
Photo Credit X
ಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಕಾಂತಾರ ಅಧ್ಯಾಯ 1 ರಲ್ಲಿ ನಟ ಮತ್ತು ನಿರ್ದೇಶಕರಾಗಿ ರಿಷಬ್ ಶೆಟ್ಟಿಯವರ ಕೆಲಸಕ್ಕೆ ಫಿದಾ ಆಗಿದ್ದಾರೆ. ಇದೊಂದು ಅದ್ಭುತ ಸಿನಿಮಾ ಎಂದು ಶ್ಲಾಘಿಸಿದ್ದಾರೆ. 

ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕಾಂತಾರ ಅಧ್ಯಾಯ 1 ಬಾಕ್ಸ್ ಆಫೀಸ್‌ನಲ್ಲಿ ಭಾರಿ ಪ್ರತಿಕ್ರಿಯೆಗೆ ತೆರೆದುಕೊಂಡಿದೆ. 2022 ರಲ್ಲಿ ಕಾಂತಾರ ಅಧ್ಯಾಯ 2ನೊಂದಿಗೆ ಭಾರತೀಯ ಸಿನಿಮಾ ರಂಗವನ್ನೇ ಬೆರಗು ಗೊಳಿಸಿದ ರಿಷಭ್‌ ಶೆಟ್ಟಿ ಇದೀಗ ಕಾಂತಾರ ಅಧ್ಯಾಯ 1 ಇದೀಗ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ರಿಷಬ್ ಅವರ ಶ್ರಮವನ್ನು ನೋಡಿ ಭಾರತದ ಎಲ್ಲಾ ಚಿತ್ರ ನಿರ್ಮಾಪಕರು ‘ನಾಚಿಕೆಪಡಬೇಕು’ ಎಂದು ಹೇಳುವ ಮೂಲಕ ಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ. 

X ನಲ್ಲಿನ ತಮ್ಮ ಟ್ವೀಟ್‌ನಲ್ಲಿ, ರಾಮ್ ಗೋಪಾಲ್ ವರ್ಮಾ ಅವರು ಬರೆದಿದ್ದಾರೆ, “KANTAAAARRRAAA ಅದ್ಭುತವಾಗಿದೆ. ಮತ್ತು VFX ..ಬೋನಸ್ ಆಗಿರುವ ವಿಷಯವನ್ನು ಮರೆತು, ಅವರ ಪ್ರಯತ್ನ ಮಾತ್ರ #kantarachaoter1 ಬ್ಲಾಕ್‌ಬಸ್ಟರ್ ಆಗಲು ಅರ್ಹವಾಗಿದೆ. ಒಬ್ಬ ಶ್ರೇಷ್ಠ ನಟ." ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments