Daily Horoscope
✕

ಎಲ್ಲರ ಸಿನಿಮಾ ಟ್ರೈಲರ್ ಲಾಂಚ್ ಗೂ ಡಿ ಬಾಸ್ ದರ್ಶನ್ನೇ ಬೇಕು!

Webdunia
ಶುಕ್ರವಾರ, 10 ನವೆಂಬರ್ 2023 (14:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೊದಲಿಗರು. ಹೀಗಾಗಿ ಅವರ ಜನಪ್ರಿಯತೆ ತಮ್ಮ ಸಿನಿಮಾಗೂ ಲಾಭವಾಗಲಿ ಎಂದು ಬೇರೆ ಚಿತ್ರತಂಡದವರೂ ಬಯಸುತ್ತಾರೆ.

ಅದೇ ಕಾರಣಕ್ಕೆ ಟ್ರೈಲರ್ ಲಾಂಚ್ ಕಾರ್ಯಕ್ರಮಗಳಿಗೆ ಡಿ ಬಾಸ್ ಗೆ ಕರೆ ಹೋಗುತ್ತಿದೆ. ಮೊನ್ನೆಯಷ್ಟೇ ಡಾಲಿ ಧನಂಜಯ್ ನಿರ್ಮಾಣದ ಟಗರು ಪಲ್ಯ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ರನ್ನು ಅತಿಥಿಯಾಗಿ ಕರೆಸಿಕೊಳ್ಳಲಾಗಿತ್ತು.

ಇದೀಗ ಮತ್ತೆರಡು ಸಿನಿಮಾಗಳ ಟ್ರೈಲರ್ ನ್ನು ದರ್ಶನ್ ಅವರೇ ಲಾಂಚ್ ಮಾಡಲಿದ್ದಾರೆ. ಅಭಿಷೇಕ್ ಅಂಬರೀಶ್ ನಾಯಕರಾಗಿರುವ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾ ಟ್ರೈಲರ್ ಲಾಂಚ್ ಭಾನುವಾರ ನಡೆಯಲಿದೆ. ಇದನ್ನು ದರ್ಶನ್ ಮಾಡಲಿದ್ದಾರೆ. ಇದಕ್ಕೆ ಮೊದಲು ಇಂದು ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ಟ್ರೈಲರ್ ಲಾಂಚ್ ಆಗಲಿದ್ದು ಅದನ್ನೂ ದರ್ಶನ್ ಕೈಯಲ್ಲೇ ಚಿತ್ರತಂಡ ಮಾಡಿಸುತ್ತಿದೆ. ದರ್ಶನ್ ಗಿರುವ ಜನಪ್ರಿಯತೆ ಹೆಚ್ಚಾಗಿರುವುದರಿಂದ ಅವರಿಂದ ಟ್ರೈಲರ್ ಲಾಂಚ್ ಮಾಡಿಸಿದರೆ ತಮ್ಮ ಚಿತ್ರಕ್ಕೂ ಲಾಭವಾಗಬಹುದು ಎಂಬುದು ಇದರ ಹಿಂದಿನ ಲೆಕ್ಕಾಚಾರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments