ರಿಷಬ್, ರಾಜ್ ಶೆಟ್ಟಿ ಶೆಟ್ಟಿ ‘ಗರುಡಗಮನ’ ಪ್ರೀಮಿಯರ್ ಶೋಗೆ ಭರ್ಜರಿ ಬೇಡಿಕೆ

Webdunia
ಬುಧವಾರ, 17 ನವೆಂಬರ್ 2021 (09:24 IST)
ಬೆಂಗಳೂರು: ರಾಜ್ ಶೆಟ್ಟಿ, ರಿಷಬ್ ಶೆಟ್ಟಿ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ‘ಗರುಡಗಮನ ವೃಷಭ ವಾಹನ’ ಸಿನಿಮಾ ಇದೇ ವಾರಂತ್ಯಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ನವಂಬರ್ 19 ರಂದು ಚಿತ್ರ ರಿಲೀಸ್ ಆಗುತ್ತಿದ್ದು, ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹೀಗಾಗಿ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ.

ಚಿತ್ರತಂಡ ಈಗಾಗಲೇ ಪ್ರೀಮಿಯರ್ ಶೋ ಟಿಕೆಟ್ ಮಾರಾಟಕ್ಕಿಟ್ಟಿದ್ದು, ಇದಕ್ಕೆ ಭಾರೀ ಬೇಡಿಕೆ ಬಂದಿದೆ. ನವಂಬರ್ 18 ರಂದು ಕೆಲವು ಆಯ್ದ ಥಿಯೇಟರ್ ಗಳಲ್ಲಿ ಪ್ರೀಮಿಯರ್ ಶೋ ಇದೆ. ಇದರ ಟಿಕೆಟ್ ಗಳು ಬುಕ್ ಮೈ ಶೋನಲ್ಲಿ ಲಭ್ಯವಿದೆ. ಪ್ರೀಮಿಯರ್ ಶೋಗೆ ಬೇಡಿಕೆಯಿರುವುದನ್ನು ನೋಡಿ ಚಿತ್ರತಂಡ ಸಿನಿಮಾ ಸಕ್ಸಸ್ ಗ್ಯಾರಂಟಿ ಎಂಬ ಉತ್ಸಾಹದಲ್ಲಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲದೆ, ಯುಎಇನಲ್ಲೂ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments