ಸುಮಲತಾ ಅಂಬರೀಶ್ ಹೆಸರಿನಲ್ಲಿ ಈ ಕೆಲಸ ನಡೆಯುತ್ತಿದೆ! ನಂಬಬೇಡಿ ಹುಷಾರ್!!

Webdunia
ಶುಕ್ರವಾರ, 18 ಜನವರಿ 2019 (09:55 IST)
ಬೆಂಗಳೂರು: ಇತ್ತೀಚೆಗೆ ಸೆಲೆಬ್ರಿಟಿಗಳ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿರುವವರ ಸಂಖ್ಯೆ ಅತಿಯಾಗಿದೆ. ಇಂತಹದ್ದೇ ನಕಲಿ ಹಾವಳಿಗೆ ಇದೀಗ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ, ನಟಿ ಸುಮಲತಾ ಅಂಬರೀಶ್ ಸಿಲುಕಿದ್ದಾರೆ.


ಇತ್ತೀಚೆಗಷ್ಟೇ ಅಭಿಷೇಕ್ ಅಂಬರೀಶ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಇರುವುದರ ಬಗ್ಗೆ ಸುಮಲತಾ ಎಚ್ಚರಿಕೆ ಕೊಟ್ಟಿದ್ದರು. ಇದೀಗ ತಮ್ಮದೇ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಗಳು ಸೃಷ್ಟಿಯಾಗಿದ್ದು, ಇದರಿಂದ ಬರುವ ರಿಕ್ವೆಸ್ಟ್, ಮೆಸೇಜ್ ಗಳನ್ನು ಮಾನ್ಯ ಮಾಡಬೇಡಿ ಎಂದಿದ್ದಾರೆ. ಇಂತಹ ಹಲವು ಖಾತೆಗಳು ನನ್ನ ಗಮನಕ್ಕೆ ಬಂದಿವೆ. ಆದರೆ ನನಗಿರುವುದು ಒಂದೇ ಒಂದು ಫೇಸ್ ಬುಕ್ ಖಾತೆ ಎಂದಿದ್ದಾರೆ.

ಹೀಗಾಗಿ ತಮ್ಮ ಹೆಸರಿನಲ್ಲಿ ಬರುವ ನಕಲಿ ಖಾತೆಗಳ ಫ್ರೆಂಡ್ ರಿಕ್ವೆಸ್ಟ್ ಗಳ ಬಗ್ಗೆ ಎಚ್ಚರವಾಗಿರಲು ಸುಮಲತಾ ಟ್ವಿಟರ್ ಮೂಲಕ ಸಂದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments