ಮೃತಪಟ್ಟ ಫ್ಯಾನ್ಸ್ ಕುಟುಂಬದಿಂದ ಯಶ್ ಗೆ ಬೇಡಿಕೆ

Krishnaveni K
ಸೋಮವಾರ, 8 ಜನವರಿ 2024 (13:17 IST)
ಬೆಂಗಳೂರು: ಯಶ್  ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಲು ಹೋಗಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬಸ್ಥರು ಹೊಸ ಬೇಡಿಕೆಯಿಟ್ಟಿದ್ದಾರೆ.

ಗದಗ ಜಿಲ್ಲೆಯ ಮೂವರು ಯುವಕರು ನೀಲಗಿರಿ ತೋಪಿಗೆ ಯಶ್ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದರು. ಅವರ ಕುಟುಂಬಸ್ಥರು ಈಗ ಯಶ್ ಭೇಟಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಮೃತಪಟ್ಟ ಯುವಕರ ಗ್ರಾಮಕ್ಕೆ ಯಶ್ ಭೇಟಿ ನೀಡಬೇಕು, ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆದರೆ ಸದ್ಯಕ್ಕೆ ಯಶ್ ಟಾಕ್ಸಿಕ್ ಶೂಟಿಂಗ್ ನಿಮಿತ್ತ ವಿದೇಶದಲ್ಲಿದ್ದಾರೆ. ಹೀಗಾಗಿ ಈಗಲೇ ಇಲ್ಲಿಗೆ ಭೇಟಿ ನೀಡುವುದಂತೂ ಅಸಾಧ‍್ಯ.

ಆದರೆ ಭಾರತಕ್ಕೆ ಬಂದ ಮೇಲೆ ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿಯಾಗುತ್ತಾರೋ ಅಥವಾ ಫೋನ್ ಮೂಲಕ ಮಾತನಾಡಿ ಸಾಂತ್ವನ ಹೇಳುತ್ತಾರೋ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments