Webdunia - Bharat's app for daily news and videos

Install App

ಖ್ಯಾತ ನಟಿ ಫೈವ್ ಸ್ಟಾರ್ ಹೋಟೆಲ್ ನಲ್ಲಿ ಆತ್ಮಹತ್ಯೆ

Webdunia
ಬುಧವಾರ, 9 ಡಿಸೆಂಬರ್ 2020 (17:20 IST)
ಜನಪ್ರಿಯ ನಟಿಯೊಬ್ಬಳು ಫೈವ್ ಸ್ಟಾರ್ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತಮಿಳಿನಲ್ಲಿ ಪ್ರಸಾರವಾಗುತ್ತಿರುವ ಪಾಂಡಿಯನ್ ಸ್ಟೋರ್ಸ್ ಕಾರ್ಯಕ್ರಮದಲ್ಲಿ  ಮುಲ್ಲೈ ಪಾತ್ರದಲ್ಲಿ ಅಭಿನಯಿಸಿ ಮನೆ ಮಾತಾಗಿದ್ದ ನಟಿ ವಿಜೆ ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಖಾಸಗಿ ಫೈವ್ ಸ್ಟಾರ್ ಹೋಟೆಲ್ ಗೆ ಚಿತ್ರೀಕರಣ ಮುಗಿಸಿ ತಡರಾತ್ರಿ ಬಂದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಚಿತು ಎಂದೇ ಖ್ಯಾತರಾಗಿದ್ದ ವಿಜೆ ಚಿತ್ರಾ ಆತ್ಮಹತ್ಯೆಯಿಂದ ತಮಿಳು ಧಾರವಾಹಿ ರಂಗ ಹಾಗೂ ಸಿನಿಮಾ ರಂಗಕ್ಕೆ ಶಾಕ್ ಹೊಡೆದಂತೆ ಆಗಿದೆ.
(ಚಿತ್ರ ಕೃಪೆ: ಇನ್ಸ್ಟಾಗ್ರಾಂ)

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments