Webdunia - Bharat's app for daily news and videos

Install App

ಖ್ಯಾತ ನಟಿಗೆ ಕಿರುಕುಳ ಆರೋಪ: ನಿರ್ಮಾಪಕ ಸನಲ್ ಕುಮಾರ್ ವಿರುದ್ಧ ಬಿತ್ತು ಎಫ್‌ಐಆರ್‌

Sampriya
ಮಂಗಳವಾರ, 28 ಜನವರಿ 2025 (14:28 IST)
Photo Courtesy X
ಕೊಚ್ಚಿ: ಮಾಲಿವುಡ್‌ನ ಖ್ಯಾತ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಶಿಧರನ್ ವಿರುದ್ಧ ಹಿಂಬಾಲಿಸುವಿಕೆ, ಕ್ರಿಮಿನಲ್ ಬೆದರಿಕೆ ಮತ್ತು ಮಾನಹಾನಿಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಏಳಮಕ್ಕರ ಪೊಲೀಸರು ತಿಳಿಸಿದ್ದಾರೆ.

ನಟಿಯ ಹೆಸರಿನಲ್ಲಿ ಬೇರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಧರನ್ ಎಫ್‌ಐಆರ್‌ ಪ್ರತಿಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

2022ರ ಮೇ 5ರಂದು ಮಲಯಾಳ ನಟಿ ಮಂಜು ವಾರಿಯರ್‌ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಶಶಿಧರನ್‌ ಅವರನ್ನು ಪೊಲೀಸರು ಬಂಧಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡುವ ಮೂಲಕ ತಮ್ಮ ಘನತೆಗೆ ಧಕ್ಕೆ ತಂದಿದ್ದಾರೆ ಹಾಗೂ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಶಶಿಧರನ್‌ ವಿರುದ್ಧ ಮಂಜು ವಾರಿಯರ್‌ ದೂರು ನೀಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments