Webdunia - Bharat's app for daily news and videos

Install App

ಕೆಪಿ ಚೌಧರಿ ಆತ್ಮಹತ್ಯೆ, ರಜನಿಕಾಂತ್‌ಗೆ ಸಿನಿಮಾ ಮಾಡಿದ್ದ ಖ್ಯಾತ ನಿರ್ಮಾಪಕನಿಗೆ ಏನಾಯಿತು

Sampriya
ಮಂಗಳವಾರ, 4 ಫೆಬ್ರವರಿ 2025 (14:26 IST)
Photo Courtesy X
ಆಂಧ್ರಪ್ರದೇಶ: ಖ್ಯಾತ ಸಿನಿಮಾ ನಿರ್ಮಾಪಕ, ಡ್ರಗ್‌ ಪೆಡ್ಲರ್ ಕೆಪಿ ಚೌಧರಿ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಗೋವಾದಲ್ಲಿ ಪತ್ತೆಯಾಗಿದೆ.

2023ರಲ್ಲಿ ನಡೆದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚೌಧರಿ ಅವರನ್ನು ಪೊಲೀಸರು ಬಂಧಿಸಿದ್ದರು.  ಟಾಲಿವುಡ್‌ ಹಾಗೂ ಕಾಲಿವುಡ್‌ನ ಪ್ರಮುಖರಿಗೆ ಡ್ರಗ್ಸ್ ಸರಬರಾಜು ಮಾಡಿದ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ ಕೆಪಿ ಚೌಧರಿ ಅವರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.  ಅದಲ್ಲದೆ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎನ್ನಲಾಗಿದೆ.

ಗೋವಾದಲ್ಲಿ OHM ಪಬ್ ಅನ್ನು ತೆರೆದರು, ಅಲ್ಲಿ ಅವರು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕವಸ್ತುಗಳನ್ನು ವಿತರಿಸಿದರು ಎಂಬ ಆರೋಪ ಕೇಳಿಬಂದಿತ್ತು.  ಸದ್ಯಕ್ಕೆ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments