ಅಭಿಷೇಕ್, ಅವಿವಾಗೆ ವಿಶಿಷ್ಟ ಉಡುಗೊರೆ ಕೊಟ್ಟ ಅಭಿಮಾನಿ

Webdunia
ಶುಕ್ರವಾರ, 16 ಜೂನ್ 2023 (20:20 IST)
Photo Courtesy: Twitter
ಮಂಡ್ಯ: ಇತ್ತೀಚೆಗಷ್ಟೇ ಮದುವೆಯಾದ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ದಂಪತಿ ಇಂದು ಮಂಡ್ಯದಲ್ಲಿ ತಮ್ಮ ತವರಿನ ಜನರಿಗಾಗಿ ಬೀಗರ ಔತಣಕೂಟ ಏರ್ಪಡಿಸಿದ್ದರು.

ಈ ಕಾರ್ಯಕ್ರಮಕ್ಕೆ ರೆಬಲ್ ಸ್ಟಾರ್ ಅಂಬರೀಶ್ ಕುಟುಂಬದ ಅಭಿಮಾನಿ ಬಳಗ ಸಾವಿರಾರು ಸಂಖ್ಯೆಯಲ್ಲಿ ಬಂದಿತ್ತು. ಎಲ್ಲರಿಗೂ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.

ಇನ್ನು, ಬೀಗರ ಔತಣ ಕೂಟಕ್ಕೆ ಬಂದ ಅಭಿಮಾನಿಗಳನ್ನು ಸ್ವತಃ ಅಭಿ-ಅವಿವಾ ದಂಪತಿ ಜೊತೆಗೆ ಸುಮಲತಾ ಅಂಬರೀಶ್ ಬರಮಾಡಿಕೊಂಡರು. ಈ ವೇಳೆ ಅಭಿಮಾನಿಯೊಬ್ಬರು ಎತ್ತಿನ ಹೊಟ್ಟೆ ಮೇಲೆ ಅಭಿ-ಅವಿವಾ ಚಿತ್ರ ಬಿಡಿಸಿ ವಿಶಿಷ್ಟವಾಗಿ ಉಡುಗೊರೆ ಕೊಟ್ಟಿದ್ದಾರೆ. ಅಭಿಮಾನಿಯ ಅಭಿಮಾನಕ್ಕೆ ಮನಸೋತ ಅಭಿ ದಂಪತಿ ಅಲಂಕರಿಸಿದ ಎತ್ತಿನ ಜೊತೆಗೆ ಫೋಟೋಗೆ ಪೋಸ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments