Select Your Language

Notifications

webdunia
webdunia
webdunia
webdunia

ಕಿಚ್ಚ ಸುದೀಪ್ ಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಕಿಚ್ಚ ಸುದೀಪ್ ಗೆ ಜಪಾನ್ ನಿಂದ ಅಭಿಮಾನಿಯ ಮನವಿ
ಬೆಂಗಳೂರು , ಭಾನುವಾರ, 25 ಏಪ್ರಿಲ್ 2021 (10:08 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದೆ.


ಜೊತೆಗೆ ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ. ಇದೀಗ ಜಪಾನ್ ನ ಮಹಿಳೆಯೊಬ್ಬರು ಕಿಚ್ಚನಿಲ್ಲದೇ ಬಿಗ್ ಬಾಸ್ ನೋಡಲೂ ಬೇಸರವಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೊಂಡಿದ್ದಾರೆ.

ಕಿಚ್ಚ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಮಹಿಳೆ ಮನವಿ ಮಾಡಿದ್ದಾರೆ. ಈ ವಿಡಿಯೋ ಈಗ ಕಿಚ್ಚನವರೆಗೂ ತಲುಪಿದೆ. ಕಿಚ್ಚನೂ ವಿದೇಶದಲ್ಲಿರುವ ಆಕೆಯ ಅಭಿಮಾನಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆಝೋನ್ ಪ್ರೈಮ್ ನಲ್ಲಿ ಇಂದಿನಿಂದ ರಾಬರ್ಟ್ ಹವಾ