Webdunia - Bharat's app for daily news and videos

Install App

ರಶ್ಮಿಕಾಗೆ ಗಡ್ಡ ಚಿಗುರಿದೆ! ಪತ್ತೆ ಮಾಡಿದ ಅಭಿಮಾನಿ

Webdunia
ಶುಕ್ರವಾರ, 14 ಏಪ್ರಿಲ್ 2023 (16:42 IST)
Photo Courtesy: Twitter
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ತಮ್ಮ ಸೆಲ್ಫೀ ಪ್ರಕಟಿಸಿರುತ್ತಿರುತ್ತಾರೆ. ಆದರೆ ಈ ಬಾರಿ ಅವರು ಪ್ರಕಟಿಸಿದ ಸೆಲ್ಫೀ ನೋಡಿ ಅಭಿಮಾನಿಯೊಬ್ಬ ವಿಶೇಷ ಕಾಮೆಂಟ್ ಮಾಡಿದ್ದಾನೆ.

ರಶ್ಮಿಕಾ ತಮ್ಮ ಮುಖದ ಕ್ಲೋಸಪ್ ಸೆಲ್ಫೀಯೊಂದನ್ನು ಪ್ರಕಟಿಸಿದ್ದರು. ಇದನ್ನು ಗಮನಿಸಿದ ಹದ್ದಿನಗಣ್ಣಿನ ಅಭಿಮಾನಿಯೊಬ್ಬ ರಶ್ಮಿಕಾಗೆ ಗಡ್ಡ ಚಿಗುರುತ್ತಿದೆ ಎಂದಿದ್ದಾನೆ.

ಹಿಂದಿಯಲ್ಲಿ ಕಾಮೆಂಟ್ ಮಾಡಿರುವ ಅಭಿಮಾನಿ, ‘ಕೆನ್ನೆಯ ಬಳಿ ಗಡ್ಡ ಚಿಗುರುತ್ತಿದೆ. ಯಾರಾದರೂ ನೋಟಿಸ್ ಮಾಡಿದ್ದೀರಾ’ ಎಂದು ಪ್ರಶ್ನಿಸಿದ್ದಾನೆ. ಅಭಿಮಾನಿಯ ಈ ಕಾಮೆಂಟ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments