ಇಂದು ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದೆ. ಸಂಜೆ 4.30ರ ವೇಳೆಗೆ ಪುನೀತ್ ಪುತ್ರಿ ಆಗಮಿಸಲಿದ್ದಾರೆ. ಅಂತ್ಯಕ್ರಿಯೆ ವೇಳೆ ಅಭಿಮಾನಿಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.