ಸಮಂತಾ ಲವ್‌ನಲ್ಲಿ ಬಿದ್ದಿರುವುದು ಪಕ್ಕಾ ಎಂದ ಅಭಿಮಾನಿಗಳು

Sampriya
ಶನಿವಾರ, 8 ನವೆಂಬರ್ 2025 (19:53 IST)
Photo Credit X
ಬೆಂಗಳೂರು: ನಟಿ ಸಮಂತಾ ರುತ್ ಪ್ರಭು ಅವರು ತಮ್ಮ ಗೆಳೆಯನ ಜತೆ ಫೋಸ್ ಕೊಟ್ಟ ವಿಚಾರವಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೇ ಸುದ್ದಿಗೆ ಕಾರಣರಾಗಿದ್ದಾರೆ. 

ವಿಚ್ಛೇಧನದ ಬಳಿಕ ಸಮಂತಾ ಅವರು ನಿರ್ಮಾಪಕ ರಾಜ್ ನಿಡಿಮೋರು ಜತೆಗೆ ಡೇಟಿಂಗ್‌ನಲ್ಲಿದ್ದಾರೆಂಬ ಸುದ್ದಿ ಆಗಾಗ ಹರಿದಾಡುತ್ತಲೇ ಇರುತ್ತದೆ. ಆದರೆ ಇದುವರೆಗೆ ಈ ಸಂಬಂಧ ಅವರು ಪ್ರತಿಕ್ರಿಯಿಸಲಿಲ್ಲ. ಆದರೆ ನಟಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ರಾಜ್ ನಿಡಿಮೋರು ಜತೆಗಿನ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. 

ಇದೀಗ ಈಚೆಗೆ ಸಂಭ್ರಮಾಚರಣೆಯಿಂದ ಅದ್ಭುತ ಫೋಟೋಗಳ ಸರಣಿಯನ್ನು ನಟಿ ಇನ್‌ಸ್ಟಾಗ್ರಾಂನಲ್ಲಿ ಕೈಬಿಟ್ಟರು. ಅದರಲ್ಲಿ ರಾಜ್ ಜತೆಗೆ ಸಮಂತಾ ಇರುವ ಫೋಟೋ ನೋಡಿ, ಪಕ್ಕಾ ಇವರು ಲವ್‌ ನಲ್ಲಿದ್ದಾರೆಂದು ಅವರ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ. 

ರಾಜ್‌ರನ್ನು ಸಮಂತಾ ಅವರು ತಬ್ಬಿ ನಿಂತುಕೊಂಡಿದ್ದಾರೆ. ಈ ಫೋಟೋ ಇಂಟರ್‌ ನೆಟ್‌ನಲ್ಲಿ ವೈರಲ್ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ಲವ್‌ನಲ್ಲಿ ಬಿದ್ದಿರುವುದು ಪಕ್ಕಾ ಎಂದ ಅಭಿಮಾನಿಗಳು

ಇದು, ಇದು actually ಚೆನ್ನಾಗಿರೋದು, ಕಿಚ್ಚ ಬಿಚ್ಚಿಟ್ಟ ಅಸಲಿಗೆ ಪ್ರೇಕ್ಷಕರೂ ಫುಲ್ ಖುಷ್‌

ಅಣ್ಣನಿಗೆ ಹೃದಯಾಘಾತ, ಬೆಂಗಳೂರಿಗೆ ಬಂದು ಆರೋಗ್ಯ ವಿಚಾರಿಸಿದ ನಟ ರಜನಿಕಾಂತ್

ಬೆಂಗಳೂರಿನಲ್ಲಿ ಕಾಂತಾರ ಚಾಪ್ಟರ್ 1 ಸಕ್ಸಸ್‌ ಮೀಟ್‌: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಚಿತ್ರತಂಡ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ಮುಂದಿನ ಸುದ್ದಿ
Show comments