Webdunia - Bharat's app for daily news and videos

Install App

ಯಶ್, ದರ್ಶನ್ ಬಳಿಕ ಈ ವಿಚಾರಕ್ಕೆ ಸುದೀಪ್ ಹಿಂದೆ ಬಿದ್ದ ಫ್ಯಾನ್ಸ್!

Webdunia
ಗುರುವಾರ, 21 ಡಿಸೆಂಬರ್ 2023 (12:03 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಇದೀಗ ಫ್ಯಾನ್ಸ್ ಈ ವಿಚಾರಕ್ಕೆ ಕಿಚ್ಚ ಸುದೀಪ್ ಹಿಂದೆ ಬಿದ್ದಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಯಶ್19 ಸಿನಿಮಾ ಘೋಷಣೆ ಮಾಡಿದ್ದರು. ಟಾಕ್ಸಿಕ್ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದರು.

ಬಳಿಕ ದರ್ಶನ್ ಕೂಡಾ ಡಿಸೆಂಬರ್ 29 ರಂದು ಕಾಟೇರ ರಿಲೀಸ್ ಎಂದು ಘೋಷಣೆ ಮಾಡಿದ್ದಾರೆ. ಈಗಾಗಲೇ ಕಾಟೇರ ಸಿನಿಮಾದ ಎರಡು ಹಾಡು, ಟ್ರೈಲರ್ ಗಳನ್ನೂ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ದರ್ಶನ್ ಫ್ಯಾನ್ಸ್ ಕೂಡಾ ಖುಷಿಯಾಗಿದ್ದಾರೆ.

ಇದೀಗ ಕಿಚ್ಚ ಸುದೀಪ್ ಫ್ಯಾನ್ಸ್ ಸರದಿ. ಸುದೀಪ್ ತಮ್ಮ ಮುಂದಿನ ಸಿನಿಮಾ ‘ಮ್ಯಾಕ್ಸ್’ ಎಂದು ಘೋಷಿಸಿ ತುಂಬಾ ದಿನಗಳೇ ಆಯ್ತು. ಈಗಾಗಲೇ ಚಿತ್ರೀಕರಣದಲ್ಲೂ ತೊಡಗಿಸಿಕೊಂಡಿದ್ದಾರೆ. ಆದರೆ ಚಿತ್ರದ ಬಗ್ಗೆ ಬೇರೇನೂ ಅಪ್ ಡೇಟ್ ಕೊಟ್ಟಿಲ್ಲ. ಹೀಗಾಗಿ ಮ್ಯಾಕ್ಸ್ ಸಿನಿಮಾ ಬಗ್ಗೆ ಅಪ್ ಡೇಟ್ ಕೊಡಿ ಎಂದು ಈಗ ಸುದೀಪ್ ಫ್ಯಾನ್ಸ್ ಸೋಷಿಯಲ್ ಮೀಡಿಯಾ ಮೂಲಕ ಬೇಡಿಕೆಯಿಟ್ಟಿದ್ದಾರೆ. ಮುಂದಿನ ತಿಂಗಳು ಸಿನಿಮಾ ಬಗ್ಗೆ ಅಪ್ ಡೇಟ್ ಸಿಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments