ಡಿಯರ್ ಕಾಮ್ರೇಡ್ ಕನ್ನಡ ಅವತರಣಿಕೆಯಲ್ಲಿ ವಿಜಯ್ ದೇವರಕೊಂಡ ಧ್ವನಿ ಬಗ್ಗೆ ಅಪಸ್ವರವೆತ್ತಿದ ಕನ್ನಡಿಗರು

Webdunia
ಭಾನುವಾರ, 14 ಜುಲೈ 2019 (09:23 IST)
ಬೆಂಗಳೂರು: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಭಿನಯದ ಡಿಯರ್ ಕಾಮ್ರೇಡ್ ಸಿನಿಮಾ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.


ಈ ಚಿತ್ರದ ಥಿಯರೇಟಿಕಲ್ ಟ್ರೈಲರ್ ಮೊನ್ನೆ ಬಿಡುಗಡೆಯಾಗಿದೆ. ಆದರೆ ಕನ್ನಡ ಟ್ರೈಲರ್ ನೋಡಿ ಪ್ರೇಕ್ಷಕರು ಇದರಲ್ಲಿ ವಿಜಯ್ ಗೆ ಡಬ್ಬಿಂಗ್ ಮಾಡಿದ ಧ್ವನಿ ಬಗ್ಗೆ ಅಪಸ್ವರವೆತ್ತಿದ್ದಾರೆ.

ವಿಜಯ್ ದೇವರಕೊಂಡಗೆ ಡಬ್ಬಿಂಗ್ ಮಾಡಿದ ಧ್ವನಿ ಅವರಿಗೆ ಸೂಟ್ ಆಗುತ್ತಿಲ್ಲ. ವಸಿಷ್ಠ ಸಿಂಹ ಅವರಂತಹ ಕಂಚಿನ ಕಂಠದ ವ್ಯಕ್ತಿಗಳಿಂದ ಡಬ್ಬಿಂಗ್ ಮಾಡಿಸಿ ಎಂದು ಕೆಲವು ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ. ಡಿಯರ್ ಕಾಮ್ರೇಡ್ ತೆಲುಗು, ಕನ್ನಡ, ಮಲಯಾಳಂ, ತಮಿಳಿನಲ್ಲೂ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments