Webdunia - Bharat's app for daily news and videos

Install App

ಪುನೀತ್ ‘ಯುವರತ್ನ’ ಮರುಬಿಡುಗಡೆಗೆ ಫ್ಯಾನ್ಸ್ ಒತ್ತಾಯ

Webdunia
ಗುರುವಾರ, 11 ನವೆಂಬರ್ 2021 (09:01 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇನ್ನಿಲ್ಲವೆಂಬುದನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಕಷ್ಟವಾಗುತ್ತಿದೆ. ಅವರನ್ನು ಮತ್ತೆ ತೆರೆ ಮೇಲೆ ನೋಡದೇ ಆಗಲ್ಲ ಎನ್ನುವ ವಿಚಾರವೇ ಎಲ್ಲರಿಗೂ ನೋವು ತಂದಿದೆ.

ಹೀಗಿರುವಾಗ ಪುನೀತ್ ಅಭಿನಯಿಸಿ ಬಿಡುಗಡೆಯಾಗಿದ್ದ ಕೊನೆಯ ಚಿತ್ರ ‘ಯುವರತ್ನ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸುತ್ತಿದ್ದಾರೆ.

ಯುವರತ್ನ ಸಿನಿಮಾದಲ್ಲಿ ಒಂದೊಳ್ಳೆಯ ಸಂದೇಶವಿದೆ. ಈ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಸಿನಿಮಾವನ್ನು ಮತ್ತೆ ಹೊಸ ಸಿನಿಮಾದಂತೇ ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು ಎಂಬುದು ಅಭಿಮಾನಿಗಳ ಆಗ್ರಹ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments