Webdunia - Bharat's app for daily news and videos

Install App

ಕೆಜಿಎಫ್ 3 ಗೆ ಅಭಿಮಾನಿಗಳಿಂದ ಹೆಚ್ಚಾಯ್ತು ಬೇಡಿಕೆ

Webdunia
ಭಾನುವಾರ, 17 ಏಪ್ರಿಲ್ 2022 (09:28 IST)
ಬೆಂಗಳೂರು: ಕೆಜಿಎಫ್ 2 ಯಶಸ್ಸಿನಲ್ಲಿರುವ ಚಿತ್ರತಂಡಕ್ಕೆ ಈಗ ಮೂರನೇ ಭಾಗ ನಿರ್ಮಿಸುವಂತೆ ಅಭಿಮಾನಿಗಳಿಂದಲೇ ಒತ್ತಡ ಹೆಚ್ಚಾಗುತ್ತಿದೆ.

ಕೆಜಿಎಫ್ 2 ನಲ್ಲಿ ಮೂರನೇ ಭಾಗದ ಬಗ್ಗೆ ಸುಳಿವು ಸಿಗುತ್ತದೆ. ಹೀಗಾಗಿ ಈಗ ಮೂರನೇ ಭಾಗ ಇನ್ನಷ್ಟು ಅದ್ಧೂರಿಯಾಗಿ ನಿರ್ಮಿಸುವಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯಿಸುತ್ತಿದ್ದಾರೆ. ಎರಡನೇ ಭಾಗದಲ್ಲಿ ಉತ್ತರ ಸಿಗದ ಹಲವು ಪ್ರಶ್ನೆಗಳಿಗೆ ಮೂರನೇ ಭಾಗದಲ್ಲಿ ಉತ್ತರ ನೀಡಿ ಎಂದು ಆಗ್ರಹಿಸುತ್ತಿದ್ದಾರೆ.

ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ಬಳಿಕ ಮತ್ತೊಂದಷ್ಟು ಸಿನಿಮಾಗಳನ್ನು ಮಾಡುವ ಯೋಜನೆ ಹೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೂರನೇ ಭಾಗ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಹೀಗಾಗಿ ಅಭಿಮಾನಿಗಳ ಬೇಡಿಕೆಯನ್ನು ಹೊಂಬಾಳೆ ಫಿಲಂಸ್ ಯಾವ ರೀತಿ ಸ್ವೀಕರಿಸುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments