Daily Horoscope
✕

‘ಪಾಠಶಾಲ’ ಹಾಡಿಗೆ ಫಿದಾ ಆಗದವರು ಯಾರು ಹೇಳಿ?

Webdunia
ಗುರುವಾರ, 4 ಮಾರ್ಚ್ 2021 (09:31 IST)
ಬೆಂಗಳೂರು: ಇದು ಪಕ್ಕಾ ಈ ವರ್ಷದ ಸೂಪರ್ ಹಿಟ್ ಹಾಡಾಗುವುದರಲ್ಲಿ ಡೌಟೇ ಇಲ್ಲ..! ಯುವರತ್ನ ಸಿನಿಮಾದ ‘ಪಾಠಶಾಲ’ ಹಾಡು ಕೇಳಿದ ಫ್ಯಾನ್ಸ್ ಹೇಳಿದ್ದು ಹೀಗೆ.


ನಿನ್ನೆಯಷ್ಟೇ ಯುವರತ್ನ ಸಿನಿಮಾದ ಶಾಲೆ, ವಿದ್ಯೆಯ ಮಹತ್ವ ತಿಳಿಸುವ ‘ಪಾಠಶಾಲ’ ಹಾಡು ಬಿಡುಗಡೆಯಾಗಿದೆ. ಈ ಹಾಡಿನ ಮಾಧುರ್ಯಕ್ಕೆ ಮನಸೋತ ಅಭಿಮಾನಿಗಳು ಹಾಡಿ ಹೊಗಳಿದ್ದಾರೆ.

ಈ ಹಾಡು ಈ ವರ್ಷದ ಸೂಪರ್ ಹಿಟ್ ಆಗುತ್ತದೆ. ಈ ಹಾಡು ನಮ್ಮಂಥಾ ವಿದ್ಯಾರ್ಥಿಗಳಿಗೆ ಧ‍್ಯೇಯ ಗೀತೆಯಾಗಲಿದೆ ಎಂದು ಇನ್ನು ಕೆಲವರು ಕಾಮೆಂಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಪುನೀತ್ ರಾಜಕುಮಾರ್ ಅವರ ರಾಜಕುಮಾರ ಸಿನಿಮಾದ ‘ಬೊಂಬೆ ಹೇಳುತೈತೆ’ ಎಂಬ ಹಾಡು ಎಲ್ಲಾ ವರ್ಗದ ಜನರಿಗೂ ಇಷ್ಟವಾಗಿತ್ತು. ಮತ್ತೆ ಅಂತಹದ್ದೇ ಒಂದು ಹಾಡು ಈ ಹಾಡಾಗಲಿದೆ ಎಂದು ಯುವರತ್ನ ಚಿತ್ರತಂಡ ಈ ಮೊದಲೇ ಹೇಳಿತ್ತು. ಅದರಂತೆ ತಮನ್ ಸಂಗೀತ ಸಂಯೋಜನೆಯಲ್ಲಿ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡು ಎಲ್ಲರ ಮನಸ್ಸು ಗೆಲ್ಲುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments