Webdunia - Bharat's app for daily news and videos

Install App

ಜ್ಯೂನಿಯರ್ ಯಶ್ ಯಥರ್ವ್ ಗೆ ಈಗಲೇ ಇಷ್ಟೊಂದು ಜನಪ್ರಿಯತೆ!

Webdunia
ಸೋಮವಾರ, 19 ಅಕ್ಟೋಬರ್ 2020 (10:57 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಮುದ್ದಿನ ಮಗ ಯಥರ್ವ್ ಯಶ್ ಗೆ ಇನ್ನೂ ಒಂದು ವರ್ಷವಾಗಿಲ್ಲ. ಆದರೆ ಈ ಮುದ್ದು ಕಂದನ ಬಗ್ಗೆ ಅಭಿಮಾನಿಗಳಲ್ಲಿರುವ ಕ್ರೇಜ್ ಮಾತ್ರ ಯಾವ ಸ್ಟಾರ್ ಗೂ ಕಮ್ಮಿಯಿಲ್ಲ.


ಯಥರ್ವ್ ಯಶ್ ಅಕ್ಟೋಬರ್ 30 ಕ್ಕೆ ಮೊದಲನೇ ವರ್ಷದ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದಾನೆ. ಇದಕ್ಕಾಗಿ ಈಗಲೇ ಯಶ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಬರ್ತ್ ಡೇ ಸೆಲೆಬ್ರೇಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಕ್ಟೋಬರ್ 29 ರಂದು ಸಂಜೆ 6 ಗಂಟೆಗೆ ಯಶ್ ಪುತ್ರ ಯಥರ್ವ್ ವಿಶೇಷ ಸಿಡಿಪಿ ಬಿಡುಗಡೆ ಮಾಡಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ಜ್ಯೂನಿಯರ್ ಯಶ್ ಬರ್ತ್ ಡೇಯನ್ನು ಯಾವ ಸ್ಟಾರ್ ಗೂ ಕಮ್ಮಿಯಿಲ್ಲದಂತೆ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಹಿಂದೊಮ್ಮೆ ಐರಾ ಯಶ್ ಳನ್ನು ಅಭಿಮಾನಿಗಳು ಸ್ಟಾರ್ ಗಳಂತೆ ವಿಪರೀತ ಫೋಕಸ್ ಮಾಡುತ್ತಿದ್ದರಿಂದ ಕಿರಿ ಕಿರಿಯಾಗಿದ್ದ ಯಶ್, ನನ್ನ ಮಗಳು ಎನ್ನುವ ಕಾರಣಕ್ಕೆ ಆಕೆಗೆ ಹೆಚ್ಚು ಪಬ್ಲಿಸಿಟಿ ಕೊಡಬೇಡಿ ಎಂದು ಮನವಿ ಮಾಡಿದ್ದರು. ಹಾಗಿದ್ದರೂ ಯಶ್ ಇಬ್ಬರೂ ಮಕ್ಕಳ ಮೇಲೆ ಅಭಿಮಾನಿಗಳ ಪ್ರೀತಿಯೇನೂ ಕಮ್ಮಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್

ಅದ್ಧೂರಿ ಬರ್ತಡೇ ಸೆಲೆಬ್ರೇಶನ್ ಹಿಂದಿದೆಯಾ ರಾಜಕೀಯ ಎಂಟ್ರಿ, ಡಿಂಪಲ್ ಕ್ವೀನ್ ರಚಿತಾ ಏನಂದ್ರು ಗೊತ್ತಾ

ನನ್ನ ಮಗಳ ಜಾಗರೂಕತೆ ದೊಡ್ಡ ಅವಘಡ ತಪ್ಪಿಸಿತು: ಅಕ್ಷಯ್ ಕುಮಾರ್‌

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

ಮುಂದಿನ ಸುದ್ದಿ
Show comments