Webdunia - Bharat's app for daily news and videos

Install App

ವಿಕ್ರಂ ಮೆಚ್ಚಿದ ವೀಕ್ಷಕರು: ಸೂರ್ಯ ಎಂಟ್ರಿಗೆ ಫಿದಾ ಆದ ಫ್ಯಾನ್ಸ್

Webdunia
ಶುಕ್ರವಾರ, 3 ಜೂನ್ 2022 (09:30 IST)
ಚೆನ್ನೈ: ಕಮಲ್ ಹಾಸನ್ ನಾಯಕರಾಗಿರುವ ಬಹುತಾರಾಗಣದ ವಿಕ್ರಂ ಸಿನಿಮಾ ಇಂದಿನಿಂದ ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಮೊದಲ ಶೋ ವೀಕ್ಷಿಸಿದ ಪ್ರೇಕ್ಷಕರು 100 ಶೇಕಡಾ ಇದು ನಿರ್ದೇಶಕರ ಸಿನಿಮಾ ಎಂದಿದ್ದಾರೆ. ಸಿನಿಮಾದಲ್ಲಿ ಒಂದೊಳ್ಳೆ ಕತೆಯಿದೆ, ಅದಕ್ಕೆ ತಕ್ಕ ಸಸ್ಪೆನ್ಸ್, ಆಕ್ಷನ್ ಇದೆ. ಎಲ್ಲಕ್ಕಿಂತ ಮುಖ್ಯವಾಗಿ ಘಟಾನುಘಟಿ ನಟರೇ ಚಿತ್ರದ ಕೇಂದ್ರ ಬಿಂದುವಾಗಿದ್ದಾರೆ.

ಸೂರ್ಯ ಕೆಲವೇ ಕ್ಷಣಗಳಷ್ಟು ತೆರೆ ಮೇಲೆ ಬಂದರೂ ನೆನಪಿನಲ್ಲುಳಿಯುವಂತೆ ಮಾಡುತ್ತಾರೆ. ಅವರ ಖದರ್, ಮಾಸ್ ಅಪಿಯರೆನ್ಸ್ ನಿಜಕ್ಕೂ ಕ್ಲೈಮ್ಯಾಕ್ಸ್ ಗೆ ಮೆರುಗು ತಂದುಕೊಟ್ಟಿದೆ ಎಂದು ಪ್ರೇಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments