Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

Krishnaveni K
ಸೋಮವಾರ, 30 ಜೂನ್ 2025 (16:56 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಕನ್ನಡ ಈ ಬಾರಿಯಿಂದ ನಿರೂಪಣೆ ಮಾಡಲ್ಲ ಎಂದಿದ್ದ ಕಿಚ್ಚ ಸುದೀಪ್ ಅನಿವಾರ್ಯವಾಗಿ ಮತ್ತೆ ಬರಲು ಒಪ್ಪಿಕೊಂಡಿದ್ದಾರೆ. ಇದರಿಂದ ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದಾರೆ.
 

ಬಿಗ್ ಬಾಸ್ ಕನ್ನಡ ಸೀಸನ್ 1 ರಿಂದ 11 ರವರೆಗೂ ಸುದೀಪ್ ಅವರೇ ನಿರೂಪಣೆ ಮಾಡಿದ್ದು. ಯಾವ ಭಾಷೆಯಲ್ಲೂ ಇಷ್ಟು ಸುದೀರ್ಘವಾಗಿ ಯಾವ ನಿರೂಪಕರೂ ನಿರೂಪಣೆ ಮಾಡಿಲ್ಲ. ಆದರೆ ಕನ್ನಡದಲ್ಲಿ ಬಿಗ್ ಬಾಸ್ ಎಂದರೆ ಸುದೀಪ್ ಎನ್ನುವ ಮಟ್ಟಿಗೆ ಜನ ಫಿಕ್ಸ್ ಆಗಿದ್ದಾರೆ. ಅವರ ಸ್ಥಾನದಲ್ಲಿ ಮತ್ತೊಬ್ಬರು ನಿರೂಪಕರನ್ನು ಊಹಿಸಲೂ ಜನ ಸಿದ್ಧವಿಲ್ಲ.

ಹೀಗಾಗಿ ಚಾನೆಲ್ ಒತ್ತಾ ಯಮಾಡಿ  ಕಿಚ್ಚ ಸುದೀಪ್ ರನ್ನು ಕರೆಸಿಕೊಂಡಿದೆ. ಹೀಗಾಗಿ ಈ ಬಾರಿಯೂ ಸುದೀಪ್ ಶೋ ಹೋಸ್ಟ್ ಮಾಡಲಿದ್ದಾರೆ. ಇದರಿಂದ ಅಭಿಮಾನಿಗಳೂ ಖುಷಿಯಾಗಿದ್ದು ನಮಗೆ ಇನ್ನೇನು ಬೇಡ. ಕಿಚ್ಚ ಬರ್ತಿದ್ದಾರಲ್ವಾ ಅಷ್ಟೇ ಸಾಕು ಎಂದಿದ್ದಾರೆ.

ಇಂದು ಬಿಗ್ ಬಾಸ್ ಕನ್ನಡ ಸೀಸನ್ 12 ರನ್ನು ಆರಂಭಿಸುವ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಪತ್ರಿಕಾಗೋಷ್ಠಿ ನಡೆಸಿದ್ದು ಕಲರ್ಸ್ ಟೀಂ ಜೊತೆ ಸುದೀಪ್ ಕೂಡಾ ಬಂದಿದ್ದರು. ಕಿಚ್ಚ ಇಲ್ಲದೇ ಬಿಗ್ ಬಾಸ್ ಇಲ್ಲ ಎಂದು ಈ ವೇಳೆ ಕಲರ್ಸ್ ವಾಹಿನಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments