Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ತಯಾರಿ ಶುರು

Webdunia
ಶುಕ್ರವಾರ, 6 ಜನವರಿ 2023 (09:00 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಇನ್ನು ಎರಡೇ ದಿನ ಬಾಕಿಯಿದ್ದು, ಅಭಿಮಾನಿಗಳು ಈಗಲೇ ಹಬ್ಬ ಶುರು ಮಾಡಿದ್ದಾರೆ.

ಕೆಜಿಎಫ್ ಸಿನಿಮಾ ಬಳಿಕ ಯಶ್ ನ್ಯಾಷನಲ್‍ ಸ್ಟಾರ್ ಆಗಿ ಬೆಳೆದಿದ್ದಾರೆ. ಬೇರೆ ರಾಜ್ಯಗಳಲ್ಲೂ ಅವರ ಕಟ್ಟಾ ಅಭಿಮಾನಿಗಳಿದ್ದಾರೆ. ಕೊರೋನಾದಿಂದಾಗಿ ಕಳೆದ ಎರಡು ವರ್ಷ ಹುಟ್ಟುಹಬ್ಬದಂದು ಯಶ್ ರನ್ನು ಭೇಟಿ ಮಾಡಲು ಅಭಿಮಾನಿಗಳಿಗೆ ಸಾಧ‍್ಯವಾಗಿರಲಿಲ್ಲ. ಈ ವರ್ಷವೂ ಅದು ಆಗುತ್ತಿಲ್ಲ.

ಆದರೆ ಯಶ್ ಹುಟ್ಟುಹಬ್ಬದಂದು ಅವರ ಮಿ.&ಮಿಸೆಸ್ ರಾಮಚಾರಿ ಸಿನಿಮಾ ರಿ ರಿಲೀಸ್ ಆಗುತ್ತಿದೆ. ಜೊತೆಗೆ ಅಭಿಮಾನಿಗಳು ನಿನ್ನೆಯೇ ಅವರ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments