Webdunia - Bharat's app for daily news and videos

Install App

ರಾಧಿಕಾ ಪಂಡಿತ್ ಬಾಲ್ಯದ ಫೋಟೋ ನೋಡಿದ್ರೆ ಫ್ಯಾನ್ಸ್ ಗೆ ಈ ಪುಟಾಣಿಯದ್ದೇ ನೆನಪಾಗುತ್ತಂತೆ!

Webdunia
ಸೋಮವಾರ, 23 ನವೆಂಬರ್ 2020 (09:17 IST)
ಬೆಂಗಳೂರು: ನಟಿ ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋ, ವಿಡಿಯೋ ಪ್ರಕಟಿಸಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಾರೆ. ಆದರೆ ಈ ಬಾರಿ ರಾಧಿಕಾ ತಮ್ಮದೇ ಫೋಟೋವೊಂದನ್ನು ಪ್ರಕಟಿಸಿದ್ದಾರೆ.


ರಾಧಿಕಾ ತೀರಾ ಮಗುವಾಗಿದ್ದಾಗ ಅಜ್ಜಿಯ ತೊಡೆಯಲ್ಲಿ ಮಲಗಿರುವ ಫೋಟೋವನ್ನು ಪ್ರಕಟಿಸಿದ್ದು, ಹಳೆಯ ಫೋಟೋಗಳನ್ನು ತಿರುವಿ ಹಾಕುತ್ತಿದ್ದಾಗ ಈ ಫೋಟೋ ಸಿಕ್ತು. ಈ ಫೋಟೋದಲ್ಲಿರೋದು ಅಜ್ಜಿ ಜತೆಗಿರುವುದು ನಾನೇ. ನನಗೆ ಈ ಅಜ್ಜಿಯೆಂದರೆ ಅಚ್ಚುಮೆಚ್ಚಾಗಿದ್ದರು ಎಂದು ಬರೆದುಕೊಂಡಿದ್ದಾರೆ. ಆದರೆ ಪುಟಾಣಿ ರಾಧಿಕಾ ಫೋಟೋ ನೋಡಿದ ನೆಟ್ಟಿಗರು ಸೇಮ್ ಟು ಸೇಮ್ ಯಥರ್ವ್ ಯಶ್ ಥರಾನೇ ಇದ್ರಿ ಎಂದಿದ್ದಾರೆ. ಮತ್ತೆ ಕೆಲವರು ಮಗಳು ಐರಾ ಯಶ್ ಥರಾ ಇದ್ದೀರಿ ಎಂದು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments