ರಾಕಿಂಗ್ ಸ್ಟಾರ್ ಯಶ್ ಕಾಫಿ ವಿತ್ ಕರಣ್ ಶೋನಲ್ಲಿ ಬರೋದೇ ಬೇಡಪ್ಪಾ ಅಂತಿದ್ದಾರೆ ಫ್ಯಾನ್ಸ್!

Webdunia
ಶುಕ್ರವಾರ, 29 ಜುಲೈ 2022 (07:50 IST)
ಬೆಂಗಳೂರು: ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಈ ಬಾರಿ ಒಟಿಟಿನಲ್ಲಿ ಪ್ರಸಾರವಾಗುತ್ತಿದೆ. ಈ ಕಾರಣಕ್ಕೆ ಎಗ್ಗಿಲ್ಲದೇ ಹಸಿಬಿಸಿ ಪ್ರಶ್ನೆಗಳನ್ನೇ ಕೇಳಲಾಗುತ್ತಿದೆ.

ಈಗಾಗಲೇ ಮೂರು ಎಪಿಸೋಡ್ ನೋಡಿದ ಪ್ರೇಕ್ಷಕರು ಈ ಶೋಗೆ ದಕ್ಷಿಣ ಭಾರತದ ಸಂಭಾವಿತ ನಟರು ಈ ಶೋಗೆ ಬರೋದೇ ಬೇಡ ಅಂತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್, ರಾಮ್ ಚರಣ್ ತೇಜ್, ಜೂ.ಎನ್ ಟಿಆರ್ ಮೊದಲಾದವರು ಶೋಗೆ ಬರಬಹುದು ಎನ್ನಲಾಗುತ್ತಿತ್ತು. ಆದರೆ ಜೂ.ಎನ್ ಟಿಆರ್, ರಾಮ್ ಚರಣ್ ತೇಜ್ ಆಫರ್ ತಿರಸ್ಕರಿಸಿದ್ದರು. ಯಶ್ ಕೂಡಾ ಪಾಲ್ಗೊಳ್ಳುವುದು ಅನುಮಾನ. ಈಗ ಶೋನಲ್ಲಿ ವಿಜಯ್ ದೇವರಕೊಂಡ ಭಾಗಿಯಾಗಿದ್ದು, ಅವರಿಗೆ ಸೆಕ್ಸ್ ಲೈಫ್ ಕುರಿತಾಗಿ ಪ್ರಶ್ನೆ ಕೇಳಲಾಗಿದೆ. ಇದಕ್ಕೂ ಮೊದಲು ಎಲ್ಲಾ ಎಪಿಸೋಡ್ ಗಳಲ್ಲೂ ಸೆಕ್ಸಿಯೆಷ್ಟು ಪ್ರಶ್ನೆಗಳನ್ನು ಕೇಳಲಾಗಿದೆ. ಇದನ್ನು ನೋಡಿದ ಅಭಿಮಾನಿಗಳು ಯಶ್ ಈ ಶೋನಲ್ಲಿ ಖಂಡಿತಾ ಭಾಗಿಯಾಗಲ್ಲ. ಅವರು ಭಾಗಿಯಾಗದೇ ಇದ್ದರೆ ಸಾಕು ಎನ್ನುತ್ತಿದ್ದಾರೆ. ಯಶ್ ಗೆ ಕ್ಲೀನ್ ಇಮೇಜ್ ಇದೆ. ಇಂತಹ ವಿವಾದಾತ್ಮಕ ಶೋನಲ್ಲಿ ಭಾಗಿಯಾಗಿ ಹೆಸರು ಹಾಳುಮಾಡಿಕೊಳ್ಳುವುದು ಬೇಡ ಎಂದು ನೆಟ್ಟಿಗರು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments