Daily Horoscope

ಮತ್ತೆ ರಮ್ಯಾ ಮೇಡಂಗೆ ಬೇಡಿಕೆ! ವಾಪಸ್ ಬನ್ನಿ ಎನ್ನುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಯ್ತು

Webdunia
ಭಾನುವಾರ, 26 ಜುಲೈ 2020 (10:08 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹಲವು ಸಮಯದ ಬಳಿಕ ಸೋಷಿಯಲ್ ಮೀಡಿಯಾಕ್ಕೆ ಮರಳಿ ಬಂದಿದ್ದೇ ತಡ. ಅವರು ಸಿನಿಮಾ ರಂಗಕ್ಕೆ ಮತ್ತೆ ಬರಬಹುದು ಎಂಬ ಅಭಿಮಾನಿಗಳ ಆಸೆ ಚಿಗುರೊಡೆದಿದೆ.


ರಮ್ಯಾ ಇನ್ ಸ್ಟಾಗ್ರಾಂನಲ್ಲಿ ಏನೇ ಪೋಸ್ಟ್ ಮಾಡಿದರೂ ಅಭಿಮಾನಿಗಳು ಈಗ ನಿಮ್ಮನ್ನು ಮತ್ತೆ ತೆರೆ ಮೇಲೆ ನೋಡಬೇಕು, ಕಮ್ ಬ್ಯಾಕ್ ಮಾಡಿ ಎಂದು ಕೇಳುತ್ತಲೇ ಇದ್ದಾರೆ.

ಸದ್ಯಕ್ಕೆ ರಾಜಕೀಯದಲ್ಲೂ ಸಕ್ರಿಯವಾಗಿಲ್ಲದ ರಮ್ಯಾ ಮುಂದೊಂದು ದಿನ ಒಳ್ಳೆ ಸ್ಕ್ರಿಪ್ಟ್ ಸಿಕ್ಕರೆ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಮಾಡಿದರೂ ಅಚ್ಚರಿಯಿಲ್ಲ. ಆದರೆ ಚಿತ್ರರಂಗದಿಂದ ದೂರವಾಗಿ ಇಷ್ಟು ದಿನವಾದರೂ ಅವರ ಕ್ರೇಜ್ ಕೊಂಚವೂ ಕಡಿಮೆಯಾಗಿಲ್ಲ ಎನ್ನುವುದು ಗಮನಾರ್ಹ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments