Webdunia - Bharat's app for daily news and videos

Install App

ವಿಜಯ್ ದೇವರಕೊಂಡಗೆ ವಿಶ್ ಮಾಡಿದ ರಶ್ಮಿಕಾಗೆ ಅಭಿಮಾನಿಗಳು ಹೇಳಿದ್ದೇನು ಗೊತ್ತಾ?

Webdunia
ಭಾನುವಾರ, 10 ಮೇ 2020 (09:15 IST)
ಬೆಂಗಳೂರು: ವಿಜಯ್ ದೇವರಕೊಂಡ ಬರ್ತ್ ಡೇಗೆ ರಶ್ಮಿಕಾ ಮಂದಣ್ಣ ಶುಭ ಕೋರಿದ್ದಕ್ಕೆ ಅಭಿಮಾನಿಗಳು ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.


‘ಗೀತ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಸಿನಿಮಾಗಳಲ್ಲಿನ ಅಭಿನಯದಿಂದ ಎಲ್ಲರ ಫೇವರಿಟ್ ಆಗಿದ್ದ ಈ ಜೋಡಿ ಬಳಿಕ ಸದ್ಯಕ್ಕೆ ನಾವಿಬ್ಬರೂ ಜತೆಯಾಗಿ ನಟಿಸಲ್ಲ ಎಂದಿದ್ದರು. ಇದಕ್ಕೆ ಇಬ್ಬರ ಬಗ್ಗೆ ಹಬ್ಬಿಕೊಂಡ ನಾನಾ ರೂಮರ್ ಗಳೂ ಕಾರಣ ಎನ್ನಬಹುದು.

ಇದೀಗ ರಶ್ಮಿಕಾ ವಿಜಯ್ ಬರ್ತ್ ಡೇಗೆ ಶುಭ ಕೋರುತ್ತಿದ್ದಂತೇ ಅಭಿಮಾನಿಗಳಲ್ಲಿ ಮತ್ತೆ ಆಸೆ ಚಿಗುರಿದ್ದು, ನಿಮ್ಮಿಬ್ಬರದ್ದು ಕ್ಯೂಟ್ ಪೇರ್. ಮತ್ತೆ ಮೂರನೇ ಬಾರಿಗೆ ನಿಮ್ಮಿಬ್ಬರನ್ನು ಜತೆಯಾಗಿ ತೆರೆ ಮೇಲೆ ನೋಡುವ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಮುಂದಿನ ಸುದ್ದಿ
Show comments