Webdunia - Bharat's app for daily news and videos

Install App

ರಶ್ಮಿಕಾರನ್ನು ಮದುವೆಯಾಗುವಂತೆ ವಿಜಯ್ ಗೆ ಮನವಿ ಮಾಡಿದ ಅಭಿಮಾನಿಗಳು

Webdunia
ಬುಧವಾರ, 5 ಸೆಪ್ಟಂಬರ್ 2018 (15:08 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಅವರನ್ನು ಮದುವೆಯಾಗುವಂತೆ  ವಿಜಯ್ ದೇವರಕೊಂಡ ಅವರಲ್ಲಿ ಅಭಿಮಾನಿಗಳು ಮನವಿ ಮಾಡಿದ್ದಾರೆ.


ಸೂಪರ್ ಹಿಟ್ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ನ ಸ್ಟಾರ್ ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದಾರೆ.  ನಂತರ ರಕ್ಷಿತ್ ಶೆಟ್ಟಿ ಜೊತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡು ಇದೀಗ ಟಾಲಿವುಡ್ ನತ್ತ ಮುಖ ಮಾಡಿದ್ದಾರೆ.


ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಜೊತೆ 'ಗೀತಾ ಗೋವಿಂದಂ' ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರ ಸೂಪರ್ ಹಿಟ್ ಎನಿಸಿಕೊಂಡಿದೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೋಡಿಯನ್ನು ಸಿನಿಮಾದಲ್ಲಿ ಮೆಚ್ಚಿದ ಅಭಿಮಾನಿಗಳು ಇದೀಗ ವಿಜಯ್ ದೇವರಕೊಂಡ ಅವರಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಮದುವೆಯಾಗುವಂತೆ  ಮನವಿ ಮಾಡಿದ್ದಾರೆ.


ಹೌದು, ಇತ್ತೀಚೆಗೆ 'ಗೀತಾ ಗೋವಿಂದಂ' ಸಿನಿಮಾವನ್ನು ನೋಡಿದ ಅಭಿಮಾನಿ, ವಿಜಯ್ ಹಾಗೂ ರಶ್ಮಿಕಾ ಅಭಿನಯವನ್ನು ಮೆಚ್ಚಿ, ರಶ್ಮಿಕಾ ಮತ್ತು ವಿಜಯ್ ಹೇಳಿ ಮಾಡಿಸಿದ ಜೋಡಿ, ನೀವಿಬ್ಬರೂ ಮದುವೆಯಾದರೆ 'ಮೇಡ್ ಫಾರ್ ಈಚ್ ಅದರ್'. ಪ್ಲೀಸ್ ಒಪ್ಪಿಕೊಳ್ಳಿ ಅಣ್ಣ  ಎಂದು ವಿಜಯ್ ಅಭಿಮಾನಿಯೊಬ್ಬ ಮನವಿ ಮಾಡಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments