Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಪ್ರಚಾರದಲ್ಲಿ ಭಾಗಿಯಾಗಲು ಅಭಿಮಾನಿಗಳಿಗೂ ಸುವರ್ಣಾವಕಾಶ

ಕೆಜಿಎಫ್ 2 ಪ್ರಚಾರದಲ್ಲಿ ಭಾಗಿಯಾಗಲು ಅಭಿಮಾನಿಗಳಿಗೂ ಸುವರ್ಣಾವಕಾಶ
ಬೆಂಗಳೂರು , ಬುಧವಾರ, 23 ಮಾರ್ಚ್ 2022 (08:50 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಪ್ರಚಾರಕ್ಕೆ ಚಿತ್ರತಂಡ ವಿಶಿಷ್ಟ ಪರಿಕಲ್ಪನೆ ಹೊರತಂದಿದೆ. ಈ ಬಹುನಿರೀಕ್ಷಿತ ಸಿನಿಮಾವನ್ನು ಪ್ರಚಾರ ಮಾಡಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತಿದೆ.

ಕೆಜಿಎಫ್ 2 ಸಿನಿಮಾ ಪ್ರಚಾರಕ್ಕೆ ಅಭಿಮಾನಿಗಳು ಮಾಡುವ ಕಲಾಕೃತಿಯ ಕಟೌಟ್ ಗಳನ್ನೂ ಬಳಸಲಾಗುವುದು ಎಂದು ಚಿತ್ರತಂಡ ಅಧಿಕೃತವಾಗಿ ಆಹ್ವಾನ ನೀಡಿದೆ.

ಇದಕ್ಕಾಗಿ ಹೊಂಬಾಳೆ ಫಿಲಂಸ್ ಮತ್ತು ಯಶ್ ಸಾಮಾಜಿಕ ಜಾಲತಾಣ ಪುಟದಲ್ಲಿ ಲಿಂಕ್ ನೀಡಲಾಗಿದ್ದು, ಈ ಲಿಂಕ್ ಗೆ ಹೋಗಿ ಕೆಜಿಎಫ್ 2 ಸಿನಿಮಾದ ಪೋಸ್ಟರ್ ನನ್ನು ನೀವೇ ಕ್ರಿಯಾತ್ಮಕವಾಗಿ ತಯಾರಿಸಿ ಅಪ್ ಲೋಡ್ ಮಾಡಬಹುದಾಗಿದೆ. ಈ ರೀತಿ ಕಳುಹಿಸಲಾದ ಪೋಸ್ಟರ್ ನಲ್ಲಿ ಅತ್ಯುತ್ತಮವಾಗಿರುವುದನ್ನು ಆರಿಸಿ ಚಿತ್ರತಂಡ ಪ್ರಚಾರಕ್ಕೆ ಬಳಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ