Publish Date: Fri, 29 Oct 2021 (15:10 IST)
Updated Date: Fri, 29 Oct 2021 (15:13 IST)
ಬೆಂಗಳೂರು : ಯುವ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ.
ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.
ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.