Daily Horoscope
✕

ಪ್ರಭಾಸ್ ಕೆನ್ನೆಗೆ ಬಾರಿಸಿದ ಮಹಿಳಾ ಅಭಿಮಾನಿ!

Webdunia
ಬುಧವಾರ, 4 ಅಕ್ಟೋಬರ್ 2023 (09:20 IST)
ಹೈದರಾಬಾದ್:  ಸಿನಿಮಾ ಸ್ಟಾರ್ ಗಳೆಂದರೆ ಎಂತೆಂತಹೋ ಹುಚ್ಚು ಅಭಿಮಾನಿಗಳಿರುತ್ತಾರೆ.  ಬಾಹುಬಲಿ ಸ್ಟಾರ್ ಪ್ರಭಾಸ್ ಅಭಿಮಾನಿಯೊಬ್ಬರು ಇದೇ ರೀತಿ ತಮ್ಮ ಅಭಿಮಾನವನ್ನು ವಿಶಿಷ್ಟವಾಗಿ ತೋರಿಸಿದ್ದಾರೆ.

ಪ್ರಭಾಸ್ ಎಲ್ಲೇ ಹೋದರೂ ಅಭಿಮಾನಿಗಳು ಸೆಲ್ಫೀಗಾಗಿ ಮುತ್ತಿಕೊಳ್ಳುತ್ತಾರೆ. ಅದರಲ್ಲೂ ಪ್ರಭಾಸ್ ಗೆ ಮಹಿಳಾ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ.

ಇದೀಗ ಅಂತಹದ್ದೇ ಹುಚ್ಚು ಅಭಿಮಾನಿಯೊಬ್ಬರು ಮಾಡಿದ ಕೆಲಸ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳಾ ಅಭಿಮಾನಿಯೊಬ್ಬರು ವಿಮಾನ ನಿಲ್ದಾಣದಲ್ಲಿ ಪ್ರಭಾಸ್ ಸಿಕ್ಕಾಗ ಆದ ಖುಷಿಗೆ ಸೆಲ್ಫೀ ತೆಗೆಸಿಕೊಂಡಿದ್ದು, ಅದಾದ ಬಳಿಕ ಕೆನ್ನೆಗೆ ಬಾರಿಸಿ ಓಡಿದ್ದಾರೆ. ಆದರೆ ಇದೆಲ್ಲವನ್ನೂ ಮಾಡಿದ್ದು ಪ್ರಭಾಸ್ ಮೇಲಿನ ಪ್ರೀತಿಗೆ. ಆದರೆ ಮಹಿಳಾ ಅಭಿಮಾನಿಯ ಹುಚ್ಚು ಅಭಿಮಾನಕ್ಕೆ ಪ್ರಭಾಸ್ ಕೊಂಚ ಗಲಿಬಿಲಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments