Webdunia - Bharat's app for daily news and videos

Install App

ಉಪ್ಪೇನಾ ಚಿತ್ರದಲ್ಲಿ ವಿಜಯ್ ಸೇತುಪತಿಯ ಈ ನಟನೆಗೆ ಫಿದಾ ಆದ ತೆಲುಗು ಅಭಿಮಾನಿ

Webdunia
ಬುಧವಾರ, 17 ಫೆಬ್ರವರಿ 2021 (10:15 IST)
ಚೆನ್ನೈ : ನಟ ವಿಜಯ್ ಸೇತುಪತಿ ಕಾಲಿವುಡ್ ನ ಖ್ಯಾತ ನಟರಲ್ಲಿ ಒಬ್ಬರು. ಅವರು ಮಾಸ್ಟರ್ ಹಾಗೂ ಉಪ್ಪೇನಾ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದಾರೆ. ಇದೀಗ ‘ಉಪ್ಪೇನಾ’ ಚಿತ್ರದಲ್ಲಿ ಅವರ ನಟನೆಯನ್ನು ಕಂಡು  ತೆಲುಗು ಅಭಿಮಾನಿಯೊಬ್ಬರು  ಅಭಿನಂದಿಸಿದ್ದಾರೆ.

ವಿಜಯ್ ಸೇತುಪತಿ ಅವರ ಉಪ್ಪೇನಾ ಚಿತ್ರ ನೋಡಿದ ಅಭಿಮಾನಿ, ವಿಜಯ್ ಸೇತುಪತಿ ಕ್ಲೈಮ್ಯಾಕ್ಸ್ ನಲ್ಲಿ ಒಂದೇ ಒಂದು ಸಂಭಾಷಣೆ ಇಲ್ಲದೇ ತನ್ನ ಕಣ್ಣುಗಳಿಂದಲೇ ನಟನೆ ಮಾಡಿದ್ದಾರೆ. ಅವರು ಒಬ್ಬ ಶ್ರೇಷ್ಠ ನಟ ಎಂದು ಅಭಿನಂದಿಸಿದ್ದಾರೆ. ಆ ಮೂಲಕ ವಿಜಯ್ ಸೇತುಪತಿ  ಸಿಂಪಲ್ ಎಕ್ಸಪ್ರೆಶನ್ ಗಳೊಂದಿಗೆ ಪರದೆಯ ಮೇಲೆ ಪ್ರಭಾವ ಬೀರುವ ನಟ ಎಂಬ ಮೆಚ್ಚುಗೆ ಪಾತ್ರರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments