Webdunia - Bharat's app for daily news and videos

Install App

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕುರಿತು ಸಿನಿಮಾ

Webdunia
ಮಂಗಳವಾರ, 28 ಜೂನ್ 2022 (15:50 IST)
ನವದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜೀವನ ಈಗ ಸಿನಿಮಾ ರೂಪದಲ್ಲಿ ಬರಲಿದೆ.
 

ರಾಜಕೀಯ ರಂಗದ ಅಜಾತ ಶತ್ರು ಎಂದೇ ಕರೆಯಿಸಿಕೊಂಡಿದ್ದ ಬಿಜೆಪಿ ಧುರೀಣ, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜೀವನಾಧಾರಿತ ಕತೆಯಿರುವ ಸಿನಿಮಾಗೆ ‘ಮೈ ರಹೂಂ ಯಾ ನ ರಹೂಂ ಯೇ ದೇಶ್ ರಹ್ನಾ ಚಾಹಿಯೆ’ ಎಂದು ಟೈಟಲ್ ಇಡಲಾಗಿದೆ.

ಉಲ್ಲೇಖ್ ಎನ್ ಪಿ ಬರೆದಿದ್ದ ದಿ ಅನ್ ಟೋಲ್ಡ್ ವಾಜಪೇಯಿ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ವಿನೋದ್ ಭಾನುಶಾಲಿ ಮತ್ತು ಸಂದೀಪ್ ಸಿಂಗ್ ಎಂಬವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಅಂದರೆ 2023 ರ ಕ್ರಿಸ್ ಮಸ್ ಗೆ ಬಿಡುಗಡೆಯಾಗಲಿದೆ. ಇದೇ ದಿನ ವಾಜಪೇಯಿ ಅವರ ಜನ್ಮದಿನವಿರುವುದು ವಿಶೇಷ. ಆದರೆ ತಾರಾಗಣದಲ್ಲಿ ಯಾರಿರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments