Webdunia - Bharat's app for daily news and videos

Install App

ಖ್ಯಾತ ಸಿನಿಮಾ ನಟಿ ಆತ್ಮಹತ್ಯೆಗೆ ಶರಣು ; ಶುರುವಾದ ಅನುಮಾನ

Webdunia
ಶನಿವಾರ, 25 ಜನವರಿ 2020 (11:36 IST)

ಸಿನಿಮಾ ಲೋಕದಲ್ಲಿ ಮಿಂಚುತ್ತಿದ್ದ ನಟಿಯೊಬ್ಬಳು ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆಗೆ ಶರಣಾಗಿದ್ದು, ಚಿತ್ರರಂಗಕ್ಕೆ ಶಾಕ್ ನೀಡಿದಂತಾಗಿದೆ.
 

ಹಿಂದಿ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡುತ್ತಿದ್ದ ನಟಿ ಸೆಝಲ್ ಶರ್ಮಾ ನೇಣಿಗೆ ಶರಣಾಗಿದ್ದಾರೆ.

ದಿಲ್ ತೋ ಹ್ಯಾಪಿ ಹೈ ಜಿ ಧಾರವಾಹಿ ಮೂಲಕ ಟಿವಿ ವೀಕ್ಷಕರ ಮನೆ ಮಾತಾಗಿದ್ದ ನಟಿ ಸೆಝಲ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 

ಡೆತ್ ನೋಟ್ ಬರೆದಿಟ್ಟಿರೋ ನಟಿ ವಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದಿದ್ದಾಳೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments