Webdunia - Bharat's app for daily news and videos

Install App

ಡ್ರಗ್ ಸೇವನೆ ಸಾಬೀತಾದರೆ ನಟ-ನಟಿಯರ ವಿರುದ್ಧ ಫಿಲಂ ಚೇಂಬರ್ ಕ್ರಮ ಖಂಡಿತಾ

Webdunia
ಬುಧವಾರ, 2 ಸೆಪ್ಟಂಬರ್ 2020 (11:39 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ನಂಟಿದೆ ಎಂಬ ವಿಚಾರ ಇಡೀ ಚಿತ್ರರಂಗವನ್ನೇ ತಲೆತಗ್ಗಿಸುವಂತೆ ಮಾಡಿದೆ. ಹೀಗಾಗಿ ಫಿಲಂ ಚೇಂಬರ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.


ಈ ಬಗ್ಗೆ ಇಂದು ಫಿಲಂ ಚೇಂಬರ್ ನಲ್ಲಿ ಸಭೆ ನಡೆಯಲಿದೆ. ಒಂದು ವೇಳೆ ಪೊಲೀಸ್ ತನಿಖೆಯಲ್ಲಿ ಯಾವುದೇ ನಟ-ನಟಿಯರ ವಿರುದ್ಧ ತಪ್ಪು ಸಾಬೀತಾದರೆ ಅಂತಹವರ ವಿರುದ್ಧ ನಿರ್ದ್ಯಾಕ್ಷಿಣ್ಯವಾಗಿ ಕ್ರಮ ಕೈಗೊಳ‍್ಳುವುದಾಗಿ ಫಿಲಂ ಚೇಂಬರ್  ಹೇಳಿದೆ. ಹೀಗಾಗಿ ಇಂದು ನಡೆಯಲಿರುವ ಸಭೆಗೆ ಮಹತ್ವ ಬಂದಿದೆ. ಯಾರೋ ಕೆಲವರಿಂದಾಗಿ ಇಡೀ ಚಿತ್ರರಂಗ ತಲೆತಗ್ಗಿಸುವಂತಾಗಿದೆ. ಎಲ್ಲರನ್ನೂ ತಪ್ಪಿತಸ್ಥರಂತೆ ನೋಡಲು ಆಗಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಫಿಲಂ ಚೇಂಬರ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments