ವಿವಾದದ ಸುಳಿಯಲ್ಲಿ ಫಿಲ್ಮಂ ಚೇಂಬರ್ ಅಧ್ಯಕ್ಷ ಎಸ್.ಎ ಚಿನ್ನೇಗೌಡರು

Webdunia
ಶನಿವಾರ, 30 ಜೂನ್ 2018 (06:54 IST)
ಬೆಂಗಳೂರು : ಇತ್ತೀಚೆಗಷ್ಟೇ ಕರ್ನಾಟಕ ವಾಣಿಜ್ಯ ಮಂಡಳಿ‌ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಸ್.ಎ ಚಿನ್ನೇಗೌಡ ಅವರು ಹೇಳಿಕೆಯೊಂದನ್ನು ನೀಡುವುದರ ಮೂಲಕ ಇದೀಗ ವಿವಾದಕ್ಕೆ ಸಿಲುಕಿದ್ದಾರೆ.


ಈಗಾಗಲೇ ಕನ್ನಡ ಚಿತ್ರರಂಗದಲ್ಲಿ‌ ಡಬ್ಬಿಂಗ್ ಬಗ್ಗೆ ಹಲವು ವರ್ಷಗಳಿಂದ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಪರ ವಿರೋಧ ಚರ್ಚೆಗಳಿಂದ ದೊಡ್ಡ ಮಟ್ಟದಲ್ಲಿ ವಾದ ವಿವಾದಗಳು ನಡೆದಿವೆ. ಈ‌ ನಡುವೆ ಕನ್ನಡಕ್ಕೆ ಡಬ್ ಆದ ಕೆಲ‌ ಸಿನಿಮಾಗಳು ಸಹ ಇಲ್ಲಿ ತೆರೆ ಕಂಡಿದ್ದವು. ಆದರೆ ಡಬ್ಬಿಂಗ್ ವಿಚಾರದ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎಸ್.ಎ ಚಿನ್ನೇಗೌಡ ಅವರು ನಾನು ಡಬ್ಬಿಂಗ್ ವಿರೋಧಿ , ಹೀಗಾಗಿ ಪ್ರೇಕ್ಷಕರು ಸಿನಿಮಾಗಳನ್ನ ಆ‌ ಸಿನಿಮಾದ ಮೂಲ ಭಾಷೆಯಲ್ಲಿಯೇ‌ ನೋಡಬೇಕು‌ ಎಂದಿದ್ದಾರೆ.


ಈ ಬಗ್ಗೆ ಡಬ್ಬಿಂಗ್ ಪರವಾಗಿರುವವರು ತೀರ್ವ ವಿರೋಧವನ್ನ ವ್ಯಕ್ತಪಡಿಸಿದ್ದು , ಕನ್ನಡ ಗ್ರಾಹಕರ ಕೂಟದ ಕಾರ್ಯಕರ್ತರು ಟ್ವೀಟರ್ ನಲ್ಲಿ # ಕೆಎಫ್ ' ಐ ಕನ್ನಡ ದ್ರೋಹ , # ಡಬ್ಬಿಂಗ್ ಬೇಕು , ಅಂತ ಹ್ಯಾಷ್ ಟ್ಯಾಗ್ ಹಾಕಿ ಅಭಿಯಾನ‌ ಶುರು ಮಾಡಿದ್ದಾರೆ .
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments