Webdunia - Bharat's app for daily news and videos

Install App

ಜೈಲು ಸೇರಿದ ಸಿನಿಮಾ ನಿರ್ದೇಶಕ: ಕುಂಭಮೇಳದ ವೈರಸ್‌ ಬೆಡಗಿ ಮೊನಲಿಸಾಗೆ ಇದೆಂಥಾ ಸ್ಥಿತಿ ಬಂತು

Sampriya
ಗುರುವಾರ, 3 ಏಪ್ರಿಲ್ 2025 (16:05 IST)
Photo Courtesy X
ಮಹಾ ಕುಂಭ ಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾಗೆ ಸಿನಿಮಾ ನೀಡುವ ಮೂಲಕ ಸುದ್ದಿಯಾಗಿದ್ದ ನಿರ್ದೇಶಕ ಸನೋಜ್ ಮಿಶ್ರಾ ಅವರು ಇದೀಗ ರೇಪ್ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಲದಲ್ಲಿ ಮೊನಾಲಿಸಾ ಕಣ್ಣೀರು ಹಾಕುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಇದು ನಿರ್ದೇಶಕ ಸನೋಜ್ ಮಿಶ್ರಾ ಅವರನ್ನು ಅರೆಸ್ಟ್ ಮಾಡಿದ ಸಲುವಾಗಿ ಮೊನಾಲಿಸಾ ಕಣ್ಣೀರು ಹಾಕಿದ್ದಾಳೆ ಎನ್ನಲಾಗಿದೆ. ಆದರೆ ಇದುವರೆಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ನಿರ್ದೇಶಕ ಸನೋಜ್ ಮಿಶ್ರಾ ಮೇಲೆ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಳು. ಪ್ರಕರಣದ ಹಿನ್ನೆಲೆ ಸನೋಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಮೊನಾಲಿಸಾ ಅವರ ಕುಟುಂಬ ಸದಸ್ಯರು ಅವರನ್ನು ಅಪ್ಪಿಕೊಂಡು ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು. ಈ ವೇಳೆ ಆಕೆಯನ್ನು ಅವರು ಸಮಾಧಾನ ಮಾಡಿದ್ದಾರೆ.

ಮಹಾಕುಂಭಮೇಳದಲ್ಲಿ ತನ್ನ ಸಹಜ ಸೌಂದರ್ಯದಿಂದ ವೈರಲ್ ಆಗಿದ್ದ ರುದ್ರಾಕ್ಷಿ ಮಾಲೆ ಮಾರುವ ಹುಡುಗಿ ಮೊನಲಿಸಾ ಎಂದೇ ಖ್ಯಾತಿ ಪಡೆದಳು. ಆಕೆಗೆ ಸಿಕ್ಕಾ ಪ್ರಚಾರದಿಂದ ನಿರ್ದೇಶಕ ಸನೋಜ್ ಮಿಶ್ರಾ ಅವರು ಆಕೆಗೆ ಸಿನಿಮಾ ಅವಕಾಶವನ್ನು ನೀಡಿ, ಸುದ್ದಿಯಾಗಿದ್ದರು. ಇದೀಗ ರೇಪ್ ಪ್ರಕರಣ ಸಂಬಂಧ ಅರೆಸ್ಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

Darshan: ಫೋನ್ ನಂಬರ್ ಕೊಡು ಎಂದು ದರ್ಶನ್ ಮುಂದೆ ಹಠ ಹಿಡಿದ ಪವಿತ್ರಾ ಗೌಡ: ದರ್ಶನ್ ಬೆನ್ನು ಬಿಡದ ಸ್ನೇಹಿತೆ

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ