Select Your Language

Notifications

webdunia
webdunia
webdunia
webdunia

ಫಿಲಂ ಫೇರ್ ಅವಾರ್ಡ್ಸ್: ಪ್ರಶಸ್ತಿ ಪಡೆದ ಸ್ಯಾಂಡಲ್ ವುಡ್ ಕಲಾವಿದರ ಲಿಸ್ಟ್

ಫಿಲಂ ಫೇರ್ ಅವಾರ್ಡ್ಸ್: ಪ್ರಶಸ್ತಿ ಪಡೆದ ಸ್ಯಾಂಡಲ್ ವುಡ್ ಕಲಾವಿದರ ಲಿಸ್ಟ್
ಬೆಂಗಳೂರು , ಸೋಮವಾರ, 10 ಅಕ್ಟೋಬರ್ 2022 (09:51 IST)
WD
ಬೆಂಗಳೂರು: 67 ನೇ ಫಿಲಂ ಫೇರ್ ಅವಾರ್ಡ್ಸ್ ಸಮಾರಂಭದಲ್ಲಿ ಸ್ಯಾಂಡಲ್ ವುಡ್ ನ ಕಲಾವಿದರು ಪಡೆದ ಪ್ರಶಸ್ತಿಗಳ ವಿವರ ಇಲ್ಲಿದೆ ನೋಡಿ.

ಅತ್ಯುತ್ತಮ ನಟ: ಡಾಲಿ ಧನಂಜಯ (ಬಡವ ರಾಸ್ಕಲ್)
ಅತ್ಯುತ್ತಮ ನಟಿ: ಯಜ್ಞಾ ಶೆಟ್ಟಿ (ಆಕ್ಟ್ 1978)
ಅತ್ಯುತ್ತಮ ನಿರ್ದೇಶನ: ರಾಜ್ ಬಿ. ಶೆಟ್ಟಿ (ಗರುಡಗಮನ)
ಅತ್ಯುತ್ತಮ ಪೋಷಕ ನಟ: ಬಿ. ಸುರೇಶ್ (ಆಕ್ಟ್ 1978)
 ಅತ್ಯುತ್ತಮ ಸಿನಿಮಾ: ಆಕ್ಟ್ 1978
ಅತ್ಯುತ್ತಮ ಪೋಷಕ ನಟಿ: ಉಮಾಶ್ರೀ (ರತ್ನನ್ ಪ್ರಪಂಚ)
ಅತ್ಯುತ್ತಮ ಸಂಗೀತ ನಿರ್ದೇಶನ: ವಾಸುಕಿ ವೈಭವ್ (ಬಡವ ರಾಸ್ಕಲ್)
ಅತ್ಯುತ್ತಮ ಸಾಹಿತ್ಯ: ಜಯಂತ್ ಕಾಯ್ಕಿಣಿ (ಆಕ್ಟ್ 1978)
ಅತ್ಯುತ್ತಮ ಗಾಯಕ: ರಘು ದೀಕ್ಷಿತ್ (ನಿನ್ನ ಸನಿಹಕೆ)
ಅತ್ಯುತ್ತಮ ಗಾಯಕಿ: ಅನುರಾಧ ಭಟ್ (ಬಿಚ್ಚುಗತ್ತಿ)
ಅತ್ತುತ್ತಮ ಛಾಯಾಗ್ರಹಣ: ಶ್ರೀಶಾ ಕುದುವಳ್ಳಿ (ಬಡವ ರಾಸ್ಕಲ್)
ಅತ್ಯುತ್ತಮ ನೃತ್ಯ ನಿರ್ದೇಶನ: ಜಾನಿ ಮಾಸ್ಟರ್: ಫೀಲ್ ದಿ ಪವರ್ (ಯುವರತ್ನ)
ಜೀವಮಾನ ಸಾಧನೆ ಪ್ರಶಸ್ತಿ: ಪುನೀತ್ ರಾಜ್ ಕುಮಾರ್
ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ಮಿಲನಾ ನಾಗರಾಜ್, ಅಮೃತಾ ಅಯ್ಯಂಗಾರ್
ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಡಾರ್ಲಿಂಗ್ ಕೃಷ್ಣ (ಲವ್ ಮಾಕ್ಟೇಲ್)

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಫಿಲಂ ಫೇರ್ ಅವಾರ್ಡ್ಸ್: ಪುನೀತ್ ಗೆ ಜೀವಮಾನ ಸಾಧನೆ ಪ್ರಶಸ್ತಿ