ಮೂವರು ಮೆಗಾ ಹೀರೋಗಳ ಚಿತ್ರಗಳು 13ನೇ ತಾರೀಕಿನಂದು ಬಿಡುಗಡೆಯಾಗಲಿದೆ

Webdunia
ಗುರುವಾರ, 4 ಫೆಬ್ರವರಿ 2021 (11:35 IST)
ಹೈದರಾಬಾದ್ : 2021ರ ವರ್ಷದಲ್ಲಿ ಮೂರು ಬಹುನಿರೀಕ್ಷೆಯ ಚಿತ್ರಗಳ ಬಿಡುಗಡೆಯ ದಿನಾಂಕವನ್ನು ಕಾಕತಾಳೀಯವಾಗಿ ಘೋಷಿಸಲಾಗಿದೆ. ಇದು ಚಿತ್ರರಂಗದಲ್ಲಿ ಬಿಸಿ ವಿಷಯವಾಗಿ ಮಾರ್ಪಟ್ಟಿದೆ.

ಹೌದು. ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಆಚಾರ್ಯ’ ಚಿತ್ರ ಮೇ13ರಂದು ಬಿಡುಗಡೆಯಾಗಲಿದೆ, ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ’ ಚಿತ್ರ ಆಗಸ್ಟ್ 13ರಂದು ಬಿಡುಗಡೆಯಾಗಲಿದೆ. ಆರ್ ಆರ್ ಆರ್ ಚಿತ್ರವನ್ನು ಅಕ್ಟೋಬರ್ 13ರಂದು ದಸರಾ ಉಡುಗೊರೆಯಾಗಿ ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿದೆ. ಇದರಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಚರಣ್ ಅಭಿನಯಿಸಿದ್ದಾರೆ.

ಅಂದರೆ ಮೆಗಾ ಸ್ಟಾರ್ ಫ್ಯಾಮಿಲಿಯ ಮೂವರು ಹೀರೋಗಳು ನಟಿಸಿರುವ ಮೂರು ಚಿತ್ರಗಳು 13ನೇ ತಾರೀಕಿನಂದು ಬಿಡುಗಡೆಯಾಗುತ್ತಿರುವುದು ಆಶ್ಚರ್ಯಕರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments