Daily Horoscope

ಅತಂತ್ರವಾಗಿದೆ ಸಿನಿಮಾಗಳ ರಿಲೀಸ್ ಭವಿಷ್ಯ

Webdunia
ಶುಕ್ರವಾರ, 7 ಜನವರಿ 2022 (11:26 IST)
ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ತಂದಿರುವ 50:50 ರೂಲ್ಸ್ ಚಿತ್ರರಂಗಕ್ಕೆ ಶಾಪವಾಗಿದೆ.

ಲಾಕ್ ಡೌನ್ ಬಳಿಕ ಈಗಷ್ಟೇ ಚಿತ್ರರಂಗ ಚೇತರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಮತ್ತೆ 50:50 ರೂಲ್ಸ್ ಬಂದಿರುವುದರಿಂದ ಥಿಯೇಟರ್ ನಲ್ಲಿ ಮತ್ತೆ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗಲ್ಲ.

ವಿಕ್ರಾಂತ್ ರೋಣ ಸೇರಿದಂತೆ ಹಲವು ಸ್ಟಾರ್ ನಟರ ಸಿನಿಮಾಗಳು ಈ ಪರಿಸ್ಥಿತಿ ಮುಂದುವರಿದರೆ ರಿಲೀಸ್ ಆಗೋದು ಡೌಟು. ಇನ್ನಷ್ಟು ಸಿನಿಮಾಗಳು ರಿಲೀಸ್ ಡೇಟ್ ಘೋಷಣೆ ಮಾಡಿಕೊಂಡು ಕೂತಿದ್ದವು. ಅವೆಲ್ಲವೂ ಈಗ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ. ಇದು ಚಿತ್ರರಂಗಕ್ಕೆ ಮತ್ತೆ ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments