Webdunia - Bharat's app for daily news and videos

Install App

ಹೊಸ ವರ್ಷದ ಕನ್ನಡದ ಬಹುನಿರೀಕ್ಷಿತ ಸಿನಿಮಾಗಳು

Webdunia
ಭಾನುವಾರ, 1 ಜನವರಿ 2023 (09:10 IST)
ಬೆಂಗಳೂರು: ಸ್ಯಾಂಡಲ್ ವುಡ್ ಗೆ 2022 ಸುವರ್ಣ ವರ್ಷವಾಗಿತ್ತು. ಕನ್ನಡ ಚಿತ್ರರಂಗದ ಖ್ಯಾತಿ ಈಗ ಪರಭಾಷೆಯವರೆಗೂ ತಲುಪಿದೆ ಎಂದು ಉತ್ಪ್ರೇಕ್ಷೆಯಲ್ಲ.

ಇದೀಗ ಹೊಸ ವರ್ಷಕ್ಕೂ ಕನ್ನಡದಲ್ಲಿ ಹಲವು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗುತ್ತಿದೆ. ಅವುಗಳಲ್ಲಿ ಕೆಲವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಈ ವರ್ಷವೂ ಕನ್ನಡ ಚಿತ್ರರಂಗ ಪರಭಾಷಿಕರ ಗಮನ ಸೆಳೆಯುವುದು ಖಚಿತ. ಈ ವರ್ಷ ತೆರೆಗೆ ಬರಲಿರುವ ಬಹುನಿರೀಕ್ಷಿತ ಸಿನಿಮಾಗಳು ಯಾವುವು ನೋಡೋಣ.

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ, ನಿರ್ದೇಶಿಸಿ ನಟಿಸಿರುವ ಯುಐ ಈ ವರ್ಷ ತೆರೆ ಕಾಣಲಿದೆ. ಧ್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್, ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೆ, ರಕ್ಷಿತ್ ಶೆಟ್ಟಿ ಅಭಿನಯದ ಸಪ್ತಸಾಗರದಾಚೆ ಎಲ್ಲೊ, ಅಭಿಷೇಕ್ ಅಂಬರೀಶ್ ಬ್ಯಾಡ್ ಮ್ಯಾನರ್ಸ್, ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಈ ವರ್ಷ ತೆರೆ ಕಾಣಲಿರುವ ಬಹುನಿರೀಕ್ಷಿತ ಸಿನಿಮಾಗಳು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments