Daily Horoscope
✕

ಡಿಸೆಂಬರ್ ನಲ್ಲಿ ಸೂಪರ್ ಡೂಪರ್ ಸಿನಿಮಾಗಳು ರಿಲೀಸ್

Webdunia
ಬುಧವಾರ, 1 ಡಿಸೆಂಬರ್ 2021 (08:40 IST)
ಬೆಂಗಳೂರು: ಈ ಡಿಸೆಂಬರ್ ಸಿನಿ ಪ್ರಿಯರ ಪಾಲಿಗೆ ಸುಗ್ಗಿ ಕಾಲವಿದೆ. ಒಂದೆಡೆ ಕ್ರಿಸ್ ಮಸ್, ಒಂದೆಡೆ ನ್ಯೂ ಇಯರ್ ಸೆಲೆಬ್ರೇಷನ್. ಈ ವೀಕೆಂಡ್ ರಜಾಗಳ ಜೊತೆಗೆ ಸಾಲು ಸಾಲು ಬಹುನಿರೀಕ್ಷಿತ ಸಿನಿಮಾಗಳು ಪ್ರೇಕ್ಷಕರ ಎದುರಿಗೆ ಬರಲಿದೆ.

ಬಾಲಿವುಡ್ ನಲ್ಲಿ ಬಹುನಿರೀಕ್ಷಿತ ‘83’ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದರೆ, ತೆಲುಗಿನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ಕ್ರಿಸ್ ಮಸ್ ಗೆ ತೆರೆಗೆ ಬರುತ್ತಿದೆ.

ಸ್ಯಾಂಡಲ್ ವುಡ್ ನಲ್ಲೂ ಅನೇಕ ಸಿನಿಮಾಗಳು ರಿಲೀಸ್ ಡೇಟ್ ಘೋಷಣೆ ಮಾಡಿವೆ. ಈ ಪೈಕಿ ಮದಗಜ ಡಿಸೆಂಬರ್ 3 ಕ್ಕೆ, ಅವತಾರ ಪುರುಷ ಡಿಸೆಂಬರ್ 10, ರೈಡರ್ ಡಿಸೆಂಬರ್ 24, ಬಡವ ರ್ಯಾಸ್ಕಲ್ ಡಿಸೆಂಬರ್ 24 ಕ್ಕೆ, ಲವ್ ಯೂ ರಚ್ಚು  ಡಿಸೆಂಬರ್ 31ಕ್ಕೆ, ರಿಲೀಸ್ ಡೇಟ್ ಘೋಷಣೆ ಮಾಡಿದೆ. ಇದಲ್ಲದೆ, ಅರ್ಜುನ್ ಗೌಡ, ದೃಶ್ಯ 2 ಸಿನಿಮಾಗಳೂ ಡಿಸೆಂಬರ್ ನಲ್ಲಿ ತೆರೆ ಕಾಣುವ ನಿರೀಕ್ಷೆಯಿದೆ. ಇದಲ್ಲದೆ ಇನ್ನಷ್ಟು ಸಿನಿಮಾಗಳು ಇದೇ ತಿಂಗಳು ರಿಲೀಸ್ ಡೇಟ್ ಘೋಷಣೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments