Webdunia - Bharat's app for daily news and videos

Install App

ಮತ್ತೆ ಶುರುವಾಗಲಿದೆ ಪ್ರತೀ ವಾರ ಹೊಸ ಸಿನಿಮಾಗಳ ಭರಾಟೆ

Webdunia
ಶನಿವಾರ, 14 ನವೆಂಬರ್ 2020 (09:14 IST)
ಬೆಂಗಳೂರು: ಲಾಕ್ ಡೌನ್ ಮುಗಿದು ಥಿಯೇಟರ್ ತೆರೆದರೂ ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ ಎಂದು ನಿರಾಸೆಯಲ್ಲಿದ್ದ ಪ್ರೇಕ್ಷಕರಿಗೆ ಈಗ ಸಿಹಿ ಸುದ್ದಿ ಕಾದಿದೆ.


ನವಂಬರ್ 20 ರಂದು ‘ಆಕ್ಟ್ 178’ ಎಂಬ ಹೊಸಬರ ಸಿನಿಮಾವೊಂದು ಬಿಡುಗಡೆಯಾಗಲಿದ್ದು, ಇದಾದ ಬಳಿಕ ಪ್ರತೀ ವಾರವೂ ಒಂದೊಂದು ಹೊಸ ಸಿನಿಮಾ ಬಿಡುಗಡೆಯಾಗುವುದು ಗ್ಯಾರಂಟಿ. ನವಂಬರ್ 27 ಕ್ಕೆ ‘ಗಡಿಯಾರ’ ಎನ್ನುವ ಮತ್ತೊಂದು ಸಿನಿಮಾ ಬಿಡುಗಡೆಯಾಗುತ್ತಿರುವ ಬಗ್ಗೆ ಘೋಷಣೆಯಾಗಿದೆ. ಇದುವರೆಗೆ ಯಾವ ಸ್ಟಾರ್ ಗಳೂ ತಮ್ಮ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿಲ್ಲ. ಆದರೆ ಸದ್ಯಕ್ಕೆ ಹೊಸಬರ ಸಿನಿಮಾಗಳು ಥಿಯೇಟರ್ ಗೆ ಒಂದೊಂದಾಗಿ ಬರುವುದಂತೂ ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments