Webdunia - Bharat's app for daily news and videos

Install App

ಒಟಿಟಿ ವೀಕ್ಷಕರಿಗೂ ಇಂದು ಬಂಪರ್

Webdunia
ಶುಕ್ರವಾರ, 9 ಸೆಪ್ಟಂಬರ್ 2022 (09:00 IST)
ಬೆಂಗಳೂರು: ಥಿಯೇಟರ್ ವೀಕ್ಷಕರಂತೇ ಒಟಿಟಿಯಲ್ಲೂ ಸಿನಿಮಾ ನೋಡುವ ಪ್ರತ್ಯೇಕ ವರ್ಗವೇ ಇದೆ. ಇಂದು ಒಟಿಟಿ ಪ್ರೇಕ್ಷಕರಿಗೂ ಬಂಪರ್ ಸಿನಿಮಾ ವೀಕ್ಷಿಸುವ ಯೋಗ.

ದುಲ್ಕರ್ ಸಲ್ಮಾನ್, ಮಣಾಲ್ ಠಾಕೂರ್, ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿರುವ ಸೀತಾ ರಾಮಮ್ ಸಿನಿಮಾ ಇಂದಿನಿಂದ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಇದಲ್ಲದೆ ಮಲಯಾಳಂ ಸಿನಿಮಾ ಪ್ರಿಯರಿಗಾಗಿ ಜೀ5 ಆಪ್ ನಲ್ಲಿ ಪಾಪನ್ ಎನ್ನುವ ಕ್ರೈಂ ಥ್ರಿಲ್ಲರ್ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಸುರೇಶ್ ಗೋಪಿ ಚಿತ್ರದ ನಾಯಕ.  ಇದೇ ರೀತಿ ಒಬ್ಬ ಕಳ್ಳ ಎದುರಿಸುವ ಪೀಕಲಾಟ ಮತ್ತು ಆತನನ್ನು ರಾಜಕೀಯ ವ್ಯವಸ್ಥೆ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತದೆ ಎಂಬ ಕಥಾವಸ್ತುವನ್ನಿಟ್ಟುಕೊಂಡ ಮಲಯಾಳಂ ಸಿನಿಮಾ ‘ನಾ ತಾನ್ ಕೇಸ್ ಕೊಡು’ ಸಿನಿಮಾ ಹಾಟ್ ಸ್ಟಾರ್ ಆಪ್ ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments