Webdunia - Bharat's app for daily news and videos

Install App

ಒಟಿಟಿ, ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಿಸುವವರಿಗೆ ಇಂದು ಭರ್ಜರಿ ಮನರಂಜನೆ

Webdunia
ಶುಕ್ರವಾರ, 11 ನವೆಂಬರ್ 2022 (08:20 IST)
WD
ಬೆಂಗಳೂರು: ಇಂದು ಒಟಿಟಿ ಮತ್ತು ಥಿಯೇಟರ್ ನಲ್ಲಿ ಸಿನಿಮಾ ವೀಕ್ಷಿಸುವ ಸಿನಿ ರಸಿಕರಿಗೆ ಭರ್ಜರಿ ಮನರಂಜನೆ ಸಿಗಲಿದೆ.

ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ. ಕಾಮಿಡಿ, ರೊಮ್ಯಾನ್ಸ್, ಫ್ಯಾಮಿಲಿ ಎಂಟರ್ ಟೈನರ್ ಇದಾಗಿದ್ದು, ವೀಕ್ಷಕರಿಗೆ ಮನರಂಜನೆ ಒದಗಿಸುವುದು ಪಕ್ಕಾ.

ಶ್ರೇಯಸ್ ಮಂಜು ನಾಯಕರಾಗಿರುವ ನಂದಕಿಶೋರ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ರಾಣ ಸಿನಿಮಾ ಇಂದು ಬಿಡುಗಡೆಯಾಗಿದೆ. ನಂದಕಿಶೋರ್ ಸಿನಿಮಾಗಳೆಂದರೆ ವೀಕ್ಷಕರಲ್ಲಿ ಒಂದು ರೀತಿಯ ಕುತೂಹಲವಿದ್ದೇ ಇರುತ್ತದೆ. ಈ ಮೊದಲು ಪೊಗರು ನಂತಹ ಹಿಟ್ ಸಿನಿಮಾಗಳನ್ನು ಕೊಟ್ಟ ನಂದಕಿಶೋರ್ ಈಗ ಶ್ರೇಯಸ್ ರನ್ನು ನಾಯಕರಾಗಿ ಅಂತಹದ್ದೇ ಒಂದು ಮಾಸ್ ಸಿನಿಮಾ ಮಾಡಿದ್ದಾರೆ.

ಇನ್ನು ಒಟಿಟಿ ಪ್ರೇಕ್ಷಕರಿಗಾಗಿ ಇಂದಿನಿಂದ ಗುರು ಶಿಷ್ಯರು ಸಿನಿಮಾ ಪ್ರಸಾರವಾಗುತ್ತಿದೆ. ಶರಣ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರ ಮಕ್ಕಳು ನಟಿಸಿರುವ ‘ಗುರು ಶಿಷ್ಯರು’ ಸಿನಿಮಾ ಇಂದಿನಿಂದ ಜೀ5 ಆಪ್ ನಲ್ಲಿ ಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments