Daily Horoscope

ಇಂದು ಥಿಯೇಟರ್, ಒಟಿಟಿಯಲ್ಲಿ ಸಿನಿಮಾ ಧಮಾಕಾ

Webdunia
ಶುಕ್ರವಾರ, 13 ಮೇ 2022 (05:10 IST)
ಬೆಂಗಳೂರು: ಸಿನಿ ಪ್ರಿಯರಿಗೆ ಇಂದಿನ ಶುಕ್ರವಾರ ನಿಜಕ್ಕೂ ಹಬ್ಬ. ಇಂದು ಥಿಯೇಟರ್ ಮತ್ತು ಒಟಿಟಿಯಲ್ಲಿ ಅತ್ಯುತ್ತಮ ಸಿನಿಮಾ ರಿಲೀಸ್ ಆಗುತ್ತಿದೆ.

ಹಿರಿಯ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50 ನೇ ಸಿನಿಮಾ, ಸಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಕಸ್ತೂರಿಮಹಲ್’ ಸಿನಿಮಾ ಇಂದು ಥಿಯೇರ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ಸೃಜನ್ ಲೋಕೇಶ್ –ಮೇಘನಾ ಸರ್ಜಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸೆಲ್ಫೀ ಮಮ್ಮೀ ಗೂಗಲ್ ಡ್ಯಾಡೀ ಸಿನಿಮಾ ಇಂದೇ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.  ತಬಲಾನಾಣಿ ಪ್ರಮುಖ ಪಾತ್ರದಲ್ಲಿರುವ ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಮನರಂಜನಾ ಸಿನಿಮಾ ಕ್ರಿಟಿಕಲ್ ಕೀರ್ತನೆಗಳು ಇಂದು ರಿಲೀಸ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments