ಪುನೀತ್​ಗೆ ಅಂತಿಮ ನಮನ !

Webdunia
ಭಾನುವಾರ, 31 ಅಕ್ಟೋಬರ್ 2021 (07:57 IST)
ಪುನೀತ್ ನಿಧನಕ್ಕೆ ನಾಡು ಕಂಬನಿ ಮಿಡಿದಿತ್ತು. ನಿನ್ನೆ (ಅಕ್ಟೋಬರ್ 30) ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು.
ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಪುನೀತ್ ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು (ಭಾನುವಾರ) ಮುಂಜಾನೆ 4ಕ್ಕೆ ಸಾರ್ವಜನಿಕರಿಗೆ ದರ್ಶನವನ್ನು ಅಂತ್ಯಗೊಳಿಸಲಾಯಿತು. ಕೊನೆಯದಾಗಿ ಭದ್ರತಾ ಪಡೆಗಳು ನಟನ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ಹಣೆಗೆ ಮುತ್ತಿಟ್ಟು, ಅಂತಿಮ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮುಂದಿನ ಸುದ್ದಿ
Show comments