ಕೊನೆಗೂ ನಟಿ ಕಂಗನಾ ಅಭಿನಯದ ಎಮರ್ಜೆನ್ಸಿ ಸಿನಿಮಾಗೆ ಬಿಗ್‌ ರಿಲೀಫ್

Sampriya
ಗುರುವಾರ, 17 ಅಕ್ಟೋಬರ್ 2024 (18:30 IST)
Photo Courtesy X
ನವದೆಹಲಿ: ತಿಂಗಳ ಹಿಂದೆಯೇ ಬಿಡುಗಡೆಯಾಗಬೇಕಿದ್ದ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಸಿನಿಮಾಗೆ ಕೊನೆಗೂ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ನಿಂದ ಬಿಡುಗಡೆಗೆ ಪ್ರಮಾಣ ಪತ್ರ ಸಿಕ್ಕಿದೆ.

ಚಿತ್ರದಲ್ಲಿ ಸಿಖ್ ಸಮುದಾಯದ ಬಗೆಗಿನ ನಿರೂಪಣೆ ಸೂಕ್ತವಾಗಿಲ್ಲ. ಐತಿಹಾಸಿಕ ಸಂಗತಿಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶಿರೋಮಣಿ ಅಕಾಲಿ ದಳ ಸೇರಿದಂತೆ ಕೆಲ ಸಿಖ್ ಸಂಘಟೆಗಳು ಸಿನಿಮಾ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಇಲ್ಲದಿದ್ದರೆ ಈ ಸಿನಿಮಾ ಸೆಪ್ಟೆಂಬರ್ 6ರಂದೇ ದೊಡ್ಡ ಪರದೆ ಮೇಲೆ ಅಪ್ಪಳಿಸಬೇಕಿತ್ತು.ಸಿನಿಮಾಗೆ ಸಿಕ್ಕ ಪ್ರಮಾಣಪತ್ರದ ಬಗ್ಗೆ ನಟಿ ಕಂಗನಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

"ನಮ್ಮ ಚಲನಚಿತ್ರ ಎಮರ್ಜೆನ್ಸಿ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇವೆ" ಎಂದು ಘೋಷಿಸಲು ಕರೆದೊಯ್ದರು. "ನಾವು ಶೀಘ್ರದಲ್ಲೇ ಬಿಡುಗಡೆಯ ದಿನಾಂಕವನ್ನು ಘೋಷಿಸುತ್ತೇವೆ, ನಿಮ್ಮ ತಾಳ್ಮೆ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು" ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments