Select Your Language

Notifications

webdunia
webdunia
webdunia
webdunia

ಕೊನೆಗೂ ಸಲಾರ್ ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸುವ ನಾಯಕಿಯ ಹೆಸರು ಘೋಷಣೆ

ಕೊನೆಗೂ ಸಲಾರ್ ಚಿತ್ರದಲ್ಲಿ ಪ್ರಭಾಸ್ ಜೊತೆ ನಟಿಸುವ ನಾಯಕಿಯ ಹೆಸರು ಘೋಷಣೆ
ಹೈದರಾಬಾದ್ , ಶುಕ್ರವಾರ, 29 ಜನವರಿ 2021 (11:32 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಅವರು ‘ರಾಧೆ ಶ್ಯಾಮ್’ ಚಿತ್ರದ ಶೂಟಿಂಗ ಬಳಿಕ ‘ಸಲಾರ್’ ಚಿತ್ರದ ಶೂಟಿಂಗ್ ಸೆಟ್ ಸೇರಿಕೊಂಡಿದ್ದಾರೆ.

ಆದರೆ ಈ ಚಿತ್ರದಲ್ಲಿ ನಾಯಕಿ ಯಾರು ಎಂಬ ಚರ್ಚೆ ನಡೆಯುತ್ತಿದ್ದು, ಮೊದಲಿಗೆ ಕತ್ರಿನಾ ಕೈಪ್ ಹೆಸರು ಕೇಳಿಬಂದಿತ್ತು. ಆದರೆ ಇದೀಗ ನಿರ್ಮಾಪಕರು ಕ್ರ್ಯಾಕ್ ಚಿತ್ರದ ನಾಯಕಿ ಶ್ರುತಿ ಹಾಸನ್ ಅವರು ಈ ಚಿತ್ರದ ನಾಯಕಿ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ನಟ ಪ್ರಭಾಸ್ ಶ್ರುತಿ ಹಾಸನ್ ಜನ್ಮ ದಿನದಂದು ಇನ್ ಸ್ಟಾಗ್ರಾಂನಲ್ಲಿ  ಶುಭಾಶಯ ತಿಳಿಸಿ ಪೋಸ್ಟ್ ಮಾಡಿ, ಸಲಾರ್ ಚಿತ್ರದಲ್ಲಿ ನಿಮ್ಮೊಂದಿಗೆ ಕೆಲಸ ಮಾಡುವ ಕ್ಷಣಕ್ಕಾಗಿ ಕಾಯುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ