ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ ಪತಿಯಿಂದಲೇ ದೂರು

Webdunia
ಗುರುವಾರ, 6 ಅಕ್ಟೋಬರ್ 2022 (09:10 IST)
WD
ಬೆಂಗಳೂರು: ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಮೇಲೆ ಪತಿ ಸುಭಾಕರ್ ರಾವ್ ಅವರೇ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ವರ್ಣಲತಾ ಮತ್ತು ಪತಿ ಸುಭಾಕರ್ ರಾವ್ ನಡುವೆ ಮನಸ್ತಾಪಗಳಿವೆ. ಈ ಮೊದಲು ಸ್ವರ್ಣಲತಾಗೆ ಕೋರಮಂಗಲದ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನಲ್ಲಿ ಫ್ಲ್ಯಾಟ್ ಕೊಡಿಸದಿ್ದರು. ಇಬ್ಬರ ನಡುವೆ ಮನಸ್ತಾಪವಾದ ಹಿನ್ನಲೆಯಲ್ಲಿ ಸುಭಾಕರ್ ರಾವ್ ಫ್ಲ್ಯಾಟ್  ಗೆ ಬೀಗ ಹಾಕಿದ್ದರು.

ಆದರೆ ಈಗ ಸ್ವರ್ಣಲತಾ ಬೀಗ ಮುರಿದು ಅಕ್ರಮವಾಗಿ ಮನೆ ಪ್ರವೇಶಿಸಿದ್ದಾರೆ ಎಂದು ಸುಭಾಕರ್ ರಾವ್ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments