Select Your Language

Notifications

webdunia
webdunia
webdunia
webdunia

ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐಆರ್

ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐಆರ್
ಹೈದರಾಬಾದ್ , ಭಾನುವಾರ, 12 ಜೂನ್ 2022 (09:10 IST)
ಹೈದರಾಬಾದ್: ಟಾಲಿವುಡ್ ‍ಸ್ಟಾರ್ ನಟ ಅಲ್ಲು ಅರ್ಜುನ್ ವಿರುದ್ಧ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.

ಅಲ್ಲು ಅರ್ಜುನ್ ಶಿಕ್ಷಣ ಸಂಸ್ಥೆಯೊಂದರ ಜಾಹೀರಾತೊಂದರಲ್ಲಿ ನಟಿಸಿದ್ದು, ಈ ಜಾಹೀರಾತಿನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಉಪೇಂದ್ರ ರೆಡ್ಡಿ ದೂರು ನೀಡಿದ್ದಾರೆ.

ಈ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ ನಟ ಮತ್ತು ಶಿಕ್ಷಣ ಸಂಸ್ಥೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಿರುತೆರೆ ನಿರೂಪಕಿಯಾಗಿ ಕಮ್ ಬ್ಯಾಕ್ ಮಾಡಿದ ಶ್ವೇತಾ ಚಂಗಪ್ಪ